ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : 10 ಗ್ರಾಂ ಆಭರಣದ ಬೆಲೆ ಹೇಗಿದೆ ;ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

Twitter
Facebook
LinkedIn
WhatsApp
Gold Rate : 10 ಗ್ರಾಂ ಆಭರಣದ ಬೆಲೆ ಹೇಗಿದೆ ;ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ

Gold Rate : ಕಳೆದ ಹಲವು ದಿನಗಳಿಂದ ಏರಿಳಿತ ದಲ್ಲಿ ಸಾಗುತ್ತಿರುವ ಬಂಗಾರದ ಬೆಲೆಯೂ ಇಂದು ಕೊಂಚ ಏರಿಕೆ ಕಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,450 ರೂ
  • ಚೆನ್ನೈ: 59,150 ರೂ
  • ಮುಂಬೈ: 58,450 ರೂ
  • ದೆಹಲಿ: 58,600 ರೂ
  • ಕೋಲ್ಕತಾ: 58,450 ರೂ
  • ಕೇರಳ: 58,450 ರೂ
  • ಅಹ್ಮದಾಬಾದ್: 58,500 ರೂ
  • ಜೈಪುರ್: 58,600 ರೂ
  • ಲಕ್ನೋ: 58,600 ರೂ
  • ಭುವನೇಶ್ವರ್: 58,450 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,092 ರುಪಾಯಿ)
  • ದುಬೈ: 2,327.50 ಡಿರಾಮ್ (52,771 ರುಪಾಯಿ)
  • ಅಮೆರಿಕ: 635 ಡಾಲರ್ (52,873 ರುಪಾಯಿ)
  • ಸಿಂಗಾಪುರ: 859 ಸಿಂಗಾಪುರ್ ಡಾಲರ್ (53,638 ರುಪಾಯಿ)
  • ಕತಾರ್: 2,385 ಕತಾರಿ ರಿಯಾಲ್ (54,495 ರೂ)
  • ಸೌದಿ ಅರೇಬಿಯಾ: 2,390 ಸೌದಿ ರಿಯಾಲ್ (53,049 ರುಪಾಯಿ)
  • ಓಮನ್: 252.50 ಒಮಾನಿ ರಿಯಾಲ್ (54,468 ರುಪಾಯಿ)
  • ಕುವೇತ್: 199 ಕುವೇತಿ ದಿನಾರ್ (53,696 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,900 ರೂ
  • ಚೆನ್ನೈ: 8,350 ರೂ
  • ಮುಂಬೈ: 8,050 ರೂ
  • ದೆಹಲಿ: 8,050 ರೂ
  • ಕೋಲ್ಕತಾ: 8,050 ರೂ
  • ಕೇರಳ: 8,350 ರೂ
  • ಅಹ್ಮದಾಬಾದ್: 8,050 ರೂ
  • ಜೈಪುರ್: 8,050 ರೂ
  • ಲಕ್ನೋ: 8,050 ರೂ
  • ಭುವನೇಶ್ವರ್: 8,350 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ