Gold Rate : ಭಾರತದಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್
ಬೆಂಗಳೂರು, ಜನವರಿ 24: ಚಿನ್ನದ ಬೆಲೆ (Gold and silver Rates) ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಕಳೆದ ಎರಡು ದಿನಗಳಿಂದ ಬೆಲೆ ವ್ಯತ್ಯಯ ಆಗಿಲ್ಲ. ವಿದೇಶಗಳ ಪೈಕಿ ಯುಎಇ ಮೊದಲಾದ ಕೆಲವೆಡೆ ತುಸು ಬೆಲೆ ಹೆಚ್ಚಾಗಿದೆ. ಉಳಿದಂತೆ ಅಲ್ಲಿಯೂ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 24ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,800 ರೂ
- ಚೆನ್ನೈ: 58,250 ರೂ
- ಮುಂಬೈ: 57,800 ರೂ
- ದೆಹಲಿ: 57,950 ರೂ
- ಕೋಲ್ಕತಾ: 57,800 ರೂ
- ಕೇರಳ: 57,800 ರೂ
- ಅಹ್ಮದಾಬಾದ್: 57,850 ರೂ
- ಜೈಪುರ್: 57,950 ರೂ
- ಲಕ್ನೋ: 57,950 ರೂ
- ಭುವನೇಶ್ವರ್: 57,800 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,030 ರಿಂಗಿಟ್ (53,294 ರುಪಾಯಿ)
- ದುಬೈ: 2,275 ಡಿರಾಮ್ (51,510 ರುಪಾಯಿ)
- ಅಮೆರಿಕ: 620 ಡಾಲರ್ (51,561 ರುಪಾಯಿ)
- ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,426 ರುಪಾಯಿ)
- ಕತಾರ್: 2,365 ಕತಾರಿ ರಿಯಾಲ್ (53,956 ರೂ)
- ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,5550 ರುಪಾಯಿ)
- ಓಮನ್: 250 ಒಮಾನಿ ರಿಯಾಲ್ (53,999 ರುಪಾಯಿ)
- ಕುವೇತ್: 197 ಕುವೇತಿ ದಿನಾರ್ (53,233 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,300 ರೂ
- ಚೆನ್ನೈ: 7,650 ರೂ
- ಮುಂಬೈ: 7,500 ರೂ
- ದೆಹಲಿ: 7,500 ರೂ
- ಕೋಲ್ಕತಾ: 7,500 ರೂ
- ಕೇರಳ: 7,650 ರೂ
- ಅಹ್ಮದಾಬಾದ್: 7,500 ರೂ
- ಜೈಪುರ್: 7,500 ರೂ
- ಲಕ್ನೋ: 7,500 ರೂ
- ಭುವನೇಶ್ವರ್: 7,650 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)