Gold Rate : ಇಂದಿನ ಆಭರಣದ ಬೆಲೆ ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ
ಬೆಂಗಳೂರು, ಜನವರಿ 23: ಕಳೆದ ಕೆಲ ವಾರಗಳಿಂದ ಏರಿಳಿತಗಳನ್ನು ಕಾಣುತ್ತಾ ಬರುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಸ್ಥಿರತೆ ಹೊಂದಿದಂತೆ ಕಾಣುತ್ತಿದೆ. ಭಾರತ ಹಾಗೂ ಬಹುತೇಕ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರುಪಾಯಿಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 20 ರುಪಾಯಿ ತಗ್ಗಿದೆ. ಜನವರಿ 13ರಂದು ಒಂದು ಗ್ರಾಮ್ಗೆ 5,800 ರೂ ಇದ್ದ ಚಿನ್ನದ ಬೆಲೆ ಈಗ 5,780 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 23ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,800 ರೂ
- ಚೆನ್ನೈ: 58,250 ರೂ
- ಮುಂಬೈ: 57,800 ರೂ
- ದೆಹಲಿ: 57,950 ರೂ
- ಕೋಲ್ಕತಾ: 57,800 ರೂ
- ಕೇರಳ: 57,800 ರೂ
- ಅಹ್ಮದಾಬಾದ್: 57,850 ರೂ
- ಜೈಪುರ್: 57,950 ರೂ
- ಲಕ್ನೋ: 57,950 ರೂ
- ಭುವನೇಶ್ವರ್: 57,800 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,030 ರಿಂಗಿಟ್ (53,256 ರುಪಾಯಿ)
- ದುಬೈ: 2,267.50 ಡಿರಾಮ್ (51,325 ರುಪಾಯಿ)
- ಅಮೆರಿಕ: 620 ಡಾಲರ್ (51,540 ರುಪಾಯಿ)
- ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,372 ರುಪಾಯಿ)
- ಕತಾರ್: 2,365 ಕತಾರಿ ರಿಯಾಲ್ (53,922 ರೂ)
- ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,531 ರುಪಾಯಿ)
- ಓಮನ್: 250 ಒಮಾನಿ ರಿಯಾಲ್ (53,987 ರುಪಾಯಿ)
- ಕುವೇತ್: 197 ಕುವೇತಿ ದಿನಾರ್ (53,230 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,300 ರೂ
- ಚೆನ್ನೈ: 7,700 ರೂ
- ಮುಂಬೈ: 7,550 ರೂ
- ದೆಹಲಿ: 7,550 ರೂ
- ಕೋಲ್ಕತಾ: 7,550 ರೂ
- ಕೇರಳ: 7,700 ರೂ
- ಅಹ್ಮದಾಬಾದ್: 7,550 ರೂ
- ಜೈಪುರ್: 7,550 ರೂ
- ಲಕ್ನೋ: 7,550 ರೂ
- ಭುವನೇಶ್ವರ್: 7,700 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)