ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹುಡುಗರು ಸೊಂಟದ ಮೇಲೆ ಕೈ ಇಟ್ಟರೆ ಮಜಾ ಮಾಡಿ-ನಟಿ ರೇಖಾ ನಾಯರ್

Twitter
Facebook
LinkedIn
WhatsApp
Rekha Nair Trendceylon 202106090004 2
ಕಾಲಿವುಡ್ (Kollywood) ನಟಿ ರೇಖಾ ನಾಯರ್ (Rekha Nair) ಅವರು ಪಾರ್ಥಿಬನ್ ನಿರ್ದೇಶನದ ‘ಇರವಿನ್ ನಿಹಾಲ್’ (Iravin (Nizhal) ಸಿನಿಮಾದಲ್ಲಿ ಬೆತ್ತಲೆ ದೃಶ್ಯದಲ್ಲಿ ನಟಿಸುವ ಮೂಲಕ ಭಾರೀ ಸುದ್ದಿಯಾಗಿದ್ರು. ಈಗ ಮತ್ತೊಮ್ಮೆ ವಿವಾದಾತ್ಮಕ ಮಾತುಗಳಿಂದ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Rekha Nair Trendceylon 202106090005 12

ನಟಿ, ಬಿಗ್ ಬಾಸ್ ಸ್ಪರ್ಧಿ ರೇಖಾ ನಾಯರ್ ಅವರು ಸದಾ ಒಂದಲ್ಲಾ ಒಂದು ಕಿರಿಕ್ ಮೂಲಕ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಿಂತ ವಿವಾದದ ವಿಚಾರವಾಗಿಯೇ ಅತೀ ಹೆಚ್ಚು ಸುದ್ದಿಯಲ್ಲಿದ್ದಾರೆ. ಸೀಸನ್ 7 ತಮಿಳು ಬಿಗ್ ಬಾಸ್‌ನಲ್ಲೂ ರೇಖಾ ನಾಯರ್ ಗಮನ ಸೆಳೆದಿದ್ದರು. ಈಗ ಸಂದರ್ಶನವೊಂದರಲ್ಲಿ ರೇಖಾ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ನಟಿಯ ವರ್ತನೆಯನ್ನ ಅನೇಕರು ಖಂಡಿಸಿದ್ದಾರೆ.

Rekha Nair Trendceylon 202106090004 5

ಹುಡುಗಿಯರ ಸೊಂಟದ ಮೇಲೆ ಪುರುಷರು ಕೈಯಿಟ್ಟರೆ ಅದನ್ನು ಅವರು ಎಂಜಾಯ್ ಮಾಡಬೇಕು. ದೂರು ನೀಡಬಾರದು. ಹುಡುಗಿಯರು ತಮ್ಮ ಸ್ವಾತಂತ್ರ‍್ಯವನ್ನು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಹಾಕುವ ಡ್ರೆಸ್‌ನ ಬಗ್ಗೆ ಸಾಕಷ್ಟು ಮಹಿಳೆಯರು ಪ್ರಶ್ನೆ ಮಾಡುತ್ತಾರೆ. ಹಾಗೇನಾದರೂ ನಾನು ಸೊಂಟ ಕಾಣಿಸುವಂಥ ಡ್ರೆಸ್ ಹಾಕಿದ್ದಾಗ, ಯಾರಾದರೂ ಪುರುಷ ನನ್ನ ಸೊಂಟದ ಮೇಲೆ ಕೈಯಿಟ್ಟರೆ ನಾನದನ್ನು ಎಂಜಾಯ್ ಮಾಡುತ್ತೇನೆ ಎಂದು ರೇಖಾ ನಾಯರ್ ಹೇಳಿದ್ದಾರೆ.

ನಾನು ಸೀರೆ ಉಟ್ಟುಕೊಂಡಾಗ ಸಾಮಾನ್ಯವಾಗಿ ನನ್ನ ಸೊಂಟ ಕಾಣುತ್ತದೆ. ಬಸ್‌ನಲ್ಲಿ ಹೋಗುವಾಗ ಯಾವುದಾದರೂ ಪುರುಷ ಸೊಂಟದ ಮೇಲೆ ಕೈಯಿಟ್ಟರೆ ನನಗೇನೂ ಅನಿಸೋದಿಲ್ಲ. ಈ ದಿನಗಳಲ್ಲಿ ಮಹಿಳೆ ಕೂಡ ಇಂಥ ಮಾನಸಿಕತೆಗಳಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಇನ್ನು ಜಾಗಿಂಗ್ ಮಾಡುವಾಗ ಯಾವುದಾದರೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಾಗ ಕೂಡ ಸೊಂಟ ಕಾಣುವಂಥ ಡ್ರೆಸ್ ಹಾಕುತ್ತೇನೆ. ಇದು ನನಗೂ ಖುಷಿ ಕೊಡುತ್ತದೆ ಎಂದು ರೇಖಾ ನಾಯರ್ ಹೇಳಿದ್ದಾರೆ. ಸೊಂಟ ಕಾಣುವಂಥ ಡ್ರೆಸ್ ಹಾಕಿಕೊಂಡು ಮಾಲ್‌ಗೆ ಹೋದಾಗ, ಪುರುಷ ಅದನ್ನೇ ನೋಡುತ್ತಾನೆ. ಆತ ನಿಮ್ಮನ್ನೇ ನೋಡುವಂತೆ ಮಾಡಿದ್ದು ಯಾರು? ಹಾಗೇನಾದರೂ ನಾನು ಸ್ವಲ್ಪ ಪ್ರಮಾಣದಲ್ಲಿ ನನ್ನ ಬ್ಲೌಸ್‌ಅನ್ನು ಜಾರಿಸಿದರೆ, ಆತ ದಿಟ್ಟಿಸಿ ನೋಡವುದು ಇನ್ನೂ ಹೆಚ್ಚಾಗುತ್ತದೆ ಎಂದಿದ್ದಾರೆ.

ನೀವು ಹಾಕುವಂಥ ಡ್ರೆಸ್‌ಅನ್ನು ಯಾರಾದರೂ ಮೆಚ್ಚಿಕೊಳ್ಳುವುದಿದ್ದರೆ, ಅದು ಪುರುಷರ ಮಾತ್ರ. ಅವರೇ ಮೆಚ್ಚಿಕೊಳ್ಳದಿದ್ದರೆ ಅದಕ್ಕೆ ಅರ್ಥವಿರುವುದಿಲ್ಲ ಎಂದು ರೇಖಾ ನಾಯರ್ ಮಾತನಾಡಿದ್ದಾರೆ. ನಟಿಯ ಮಾತಿಗೆ ಪುರುಷರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮಹಿಳೆಯರು ವಿರೋಧಿಸಿದ್ದಾರೆ. ಈ ಮೂಲಕ ನಟಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Rekha Nair Trendceylon 202106090005 14
ಲಾಂಗ್ ಶರ್ಟ್ ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಕ್ವೀನ್: ಫ್ಯಾನ್ಸ್ ಕಾಮೆಂಟ್ ಬೆಂಕಿ

ತ್ತಿಚೀನ ವರ್ಷಗಳಲ್ಲಿ ಮೋಹಕ ತಾರೆ ರಮ್ಯಾ (Ramya)  ಹೆಚ್ಚಾಗಿ ಸೀರೆಯಲ್ಲೇ ಕಾಣಿಸಿಕೊಳ್ಳುವುದು ರೂಢಿಯಾಗಿತ್ತು. ಅದರಲ್ಲೂ ರಾಜಕಾರಣಕ್ಕೆ ಪ್ರವೇಶ ಪಡೆದ ನಂತರ ರಮ್ಯಾ ಕಾಟನ್ ಸೀರೆಯಲ್ಲಿ ಮಿಂಚುತ್ತಿದ್ದರು. ಸಿನಿಮಾ ಕಾರ್ಯಕ್ರಮವಿರಲಿ, ರಾಜಕೀಯದ ಪಡಸಾಲೆಯಲ್ಲೇ ಕಾಣಿಸಿಕೊಳ್ಳಲಿ ಗರಿಗರಿ ಸೀರೆಯಲ್ಲಿ ಅವರು ಕಂಗೊಳಿಸುತ್ತಿದ್ದರು. ಆದರೆ, ಅಚ್ಚರಿ ಎನ್ನುವಂತೆ ರಮ್ಯಾ ಲಾಂಗ್ ಶರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಡುವಿನ ಸಮಯದಲ್ಲಿ ವಿದೇಶಗಳನ್ನು ಸುತ್ತುವ ಅವರು, ಇದೀಗ ಯುರೋಪ್ (Europe) ದೇಶದ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದ ವೇಳೆ ಲಾಂಗ್ ಶರ್ಟ್ (Long Shirt) ಧರಿಸಿದ್ದು, ಆ ಫೋಟೋವನ್ನು ಅವರು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿದ್ದು, ರಮ್ಯಾ ಹೀಗೂ ಉಂಟಾ? ಎಂದು ಪ್ರಶ್ನೆ ಮಾಡಿದ್ದಾರೆ. ಯುರೋಪ ಸೌಂದರ್ಯವನ್ನೂ ಮೀರಿಸುವಂತೆ ರಮ್ಯಾ ಆ ಫೋಟೋದಲ್ಲಿ ಕಂಡಿದ್ದಾರೆ. ಈ ಫೋಟೋಗೆ ರಮ್ಯಾ ಅಭಿಮಾನಿಗಳು ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

ನಿರ್ಮಾಪಕಿಯಾಗಿ ಸ್ಯಾಂಡಲ್ ವುಡ್ ಗೆ ಮತ್ತೆ ಪ್ರವೇಶ ಮಾಡಿರುವ ರಮ್ಯಾ, ಒಂದು ಸಿನಿಮಾವನ್ನು ಆಗಲೇ ನಿರ್ಮಾಣ ಮಾಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಸಿನಿಮಾ ಸಂಪೂರ್ಣ ಶೂಟಿಂಗ್ ಮುಗಿಸಿದೆ. ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ಮೊದ ಮೊದಲು ಈ ಚಿತ್ರಕ್ಕೆ ರಮ್ಯಾ ಅವರೇ ನಾಯಕಿ ಎಂದು ಹೇಳಲಾಗಿತ್ತು. ನಂತರ ಅದು ಬದಲಾಯಿತು. ಈ ಚಿತ್ರದಲ್ಲಿ ರಮ್ಯಾ ಇಲ್ಲ ಎನ್ನುವುದು ಅಭಿಮಾನಿಗಳಿಗೆ ನಿರಾಸೆ ತರಿಸಿತ್ತು.

ಈ ನಡುವೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ ರಮ್ಯಾ. ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮುಹೂರ್ತವಾಗಿದ್ದು ಇನ್ನೂ ಶೂಟಿಂಗ್ ಶುರುವಾಗಿಲ್ಲ. ಹಾಗಾಗಿ ಈ ಸಿನಿಮಾದಲ್ಲಿ ಅವರು ಇರುತ್ತಾರಾ? ಅಥವಾ ಈ ಅವಕಾಶವನ್ನೂ ಕೈ ಬಿಡ್ತಾರಾ ಗೊತ್ತಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist