ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅವರ ಭಾಷಣ ನಮಗೆ ಸ್ಪೂರ್ತಿ; ನೆಹರೂ ಭಾಷಣ ಸ್ಮರಿಸಿದ ಪ್ರಧಾನಿ ಮೋದಿ

Twitter
Facebook
LinkedIn
WhatsApp
ಅವರ ಭಾಷಣ ನಮಗೆ ಸ್ಪೂರ್ತಿ; ನೆಹರೂ ಭಾಷಣ ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ನೆನಪಿಸಿಕೊಂಡಿದ್ದಾರೆ. ಹಳೇ ಸಂಸತ್ತಿನ ಭವನದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರ್‌ಲಾಲ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಂಡಿತ್ ನೆಹರು ಅವರು ‘ಸ್ಟ್ರೋಕ್ ಆಫ್ ಮಿಡ್ನೈಟ್ ಅವರ್’ ನಲ್ಲಿ ಮಾತನಾಡಿದ್ದು ಈ ಸಂಸತ್ತಿನಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಶ್ಲಾಘಿಸಿದ್ದಾರೆ. 

ಮಾಜಿ ಪ್ರಧಾನಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾಗಾಂಧಿ ಅವರನ್ನು ಸ್ಮರಿಸಿದ ಮೋದಿ, “ಈ ಸಂಸತ್ತು ಮೂವರು ಪ್ರಧಾನಿಗಳನ್ನು ಕಳೆದುಕೊಂಡಾಗ – ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾ ಗಾಂಧಿಯವರಿಗೆ  ಸೂಕ್ತ ಗೌರವವನ್ನು ನೀಡಲಾಯಿತು.

ನೆಹರೂ ಅವರಿಂದ ಶಾಸ್ತ್ರಿಯವರಿಂದ ವಾಜಪೇಯಿಯವರವರೆಗೆ ಹಲವಾರು ನಾಯಕರು ಭಾರತದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸುವುದನ್ನು ಈ ಸಂಸತ್ತು ನೋಡಿದೆ ಎಂದು ಮೋದಿ ಸ್ಮರಿಸಿಕೊಂಡಿದ್ದಾರೆ.

ಸಂಸತ್‌ನಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅದು ನಮಗೆ ಸ್ಪೂರ್ತಿ ನೀಡುತ್ತಲೇ ಇರುತ್ತವೆ ಎಂದ ನರೇಂದ್ರ ಮೋದಿ, ಈ ಸದನದಲ್ಲಿಯೇ ಅಟಲ್ ಬಿಹಾರಿ ವಾಜಪೇಯಿ ಅವರು, ‘ಸರ್ಕಾರೇನ್ ಆಯೇಗಿ-ಜಾಯೇಗಿ, ಪಾರ್ಟಿಯೇನ್ ಬನೇಗಿ-ಬಿಗ್ಡೇಗಿ, ಲೇಕಿನ್. ಯೇ ದೇಶ್ ರೆಹನಾ ಚಾಹಿಯೇ ಎಂದು. ಇದು ಇಂದಿಗೂ ಪ್ರತಿಧ್ವನಿಸುತ್ತದೆ ಎಂದು ಮೋದಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist