ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸ್ಟೆಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
ಹಾಸ್ಟೆಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

koppa: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ನಡೆದಿದೆ.

9 ನೇ ತರಗತಿ ವಿದ್ಯಾರ್ಥಿನಿ ಅಮೂಲ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೂಲತಃ koppa: ಕೊಪ್ಪ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರ್ವೆ ಗ್ರಾಮದವರು.

ಇಂದು ಬೆಳಗ್ಗೆ (ಗುರುವಾರ) ವಿದ್ಯಾರ್ಥಿನಿಯರು ಸ್ನಾನಗೃಹಕ್ಕೆ ತೆರಳಿದಾಗ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಡಲೇ ಹಾಸ್ಟೆಲ್ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.

Belagavi News: ಮೊಬೈಲ್​ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು, ಅಯ್ಯೋ ವಿಧಿಯೇ!

ಚಿಕ್ಕೋಡಿ, ಜುಲೈ 27: ಮೊಬೈಲ್​ಗೆ ಚಾರ್ಜ್(Mobile Charge) ಹಾಕುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟ(Death) ಘಟನೆ ಬೆಳಗಾವಿ(Belagavi) ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿ ಗ್ರಾಮದಲ್ಲಿ ನಡೆದಿದೆ. ಆಕಾಶ ಶಿವಸಾದ ಸಂಕಪಾಳ(27) ಮೃತ ದುರ್ದೈವಿ. ಇಂದು ಮುಂಜಾನೆ ಮನೆಯಲ್ಲಿ ಮೊಬೈಲ್ ಚಾರ್ಜಿಂಗ್ ಹಾಕಲು ಹೋದಾಗ ಅವಘಡ ಸಂಭವಿಸಿದೆ. ನಿಪ್ಪಾಣಿ ಬಸವೇಶ್ವರ ಚೌಕ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವೇಶ್ವರ‌ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಸ್ಪರ್ಶದಿಂದ ಬಾಲಕ ಸಾವು

ರಾಮನಗರ ಜಿಲ್ಲೆಯಲ್ಲಿ 16 ವರ್ಷದ ಬಾಲಕನೊಬ್ಬ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾನೆ. ಮಂಚೇಗೌಡನಪಾಳ್ಯ ಗ್ರಾಮದ 10ನೇ ತರಗತಿ ಓದುತ್ತಿರುವ ಸಿದ್ದರಾಜು (16) ಮೃತ ದುರ್ದೈವಿ. ವಿದ್ಯುತ್ ಸ್ಪರ್ಶದಿಂದ ಹಸು ಸಾವನ್ನಪ್ಪಿದ್ದನ್ನು ನೋಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ.

ಯಾರೋ ಅಪರಿಚಿತರು ಹಸುವನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ್ದರು. ಇದರಿಂದ ಹಾಸು ಮೃತಪಟ್ಟಿತ್ತು. ಇದನ್ನು ನೋಡಲು ಬಂದ ಬಾಲಕ ಮೃತ ಹಸುವಿನ ಸಂಪರ್ಗಕ್ಕೆ ಬಂದು ಕ್ಷಣಾರ್ಧದಲ್ಲಿ ಮೃತಪಟ್ಟಿದ್ದಾನೆ. ಇನ್ನು ಸಿದ್ದರಾಜುನನ್ನು ರಕ್ಷಿಸಲು ಯತ್ನಿಸಿ ಸಹೋದರ ಮಾಳಪ್ಪ ಗಾಯಗೊಂಡಿದ್ದಾರೆ.

ನಂತರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು ಮತ್ತು ಬಿಡದಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದರು. ಹೆಚ್ಚಿನ ತನಿಖೆಗಳು ನಡೆಯುತ್ತಿದ್ದು, ಮೃತರ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ