ವೀಕೆಂಡಲ್ಲಿ ಹೇಗಿದೆ ಚಿನ್ನದ ಬೆಲೆ ; ಇಂದಿನ ಚಿನ್ನ - ಬೆಳ್ಳಿಯ ಅಪ್ಡೇಟ್ಸ್
ದೇಶದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಏರಿಳಿತವಾಗದೆ ಯಥಾಸ್ಥಿತಿಯಲ್ಲಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ.ಕಳೆದ ಮೂರ್ನಾಲ್ಕು ತಿಂಗಳಲ್ಲಿ ಬೆಳ್ಳಿ ಬೆಲೆ ಮೂರ್ನಾಲ್ಕು ದಿನ ಸತತ ಏರಿಕೆ ಕಂಡಿದ್ದು ವಿರಳ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇತ್ತಾದರೂ ಕಳೆದ ಕೆಲ ದಿನಗಳಿಂದ ಚಿನ್ನ ಗಣನೀಯವಾಗಿ ಬೆಲೆ ಹೆಚ್ಚಿಸಿಕೊಂಡಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಇನ್ನಷ್ಟು ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 55,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 15ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 771 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 55,000 ರೂ
- ಚೆನ್ನೈ: 55,370 ರೂ
- ಮುಂಬೈ: 55,000 ರೂ
- ದೆಹಲಿ: 55,150 ರೂ
- ಕೋಲ್ಕತಾ: 55,000 ರೂ
- ಕೇರಳ: 55,000 ರೂ
- ಅಹ್ಮದಾಬಾದ್: 55,050 ರೂ
- ಜೈಪುರ್: 55,150 ರೂ
- ಲಕ್ನೋ: 55,150 ರೂ
- ಭುವನೇಶ್ವರ್: 55,000 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,890 ರಿಂಗಿಟ್ (51,707 ರುಪಾಯಿ)
- ದುಬೈ: 2197.50 ಡಿರಾಮ್ (49,124 ರುಪಾಯಿ)
- ಅಮೆರಿಕ: 600 ಡಾಲರ್ (49,263 ರುಪಾಯಿ)
- ಸಿಂಗಾಪುರ: 810 ಸಿಂಗಾಪುರ್ ಡಾಲರ್ (50,168 ರುಪಾಯಿ)
- ಕತಾರ್: 2,265 ಕತಾರಿ ರಿಯಾಲ್ (51,083 ರೂ)
- ಓಮನ್: 239.50 ಒಮಾನಿ ರಿಯಾಲ್ (51,074 ರುಪಾಯಿ)
- ಕುವೇತ್: 188 ಕುವೇತಿ ದಿನಾರ್ (50,380 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,650 ರೂ
- ಚೆನ್ನೈ: 8,130 ರೂ
- ಮುಂಬೈ: 7,710 ರೂ
- ದೆಹಲಿ: 7,710 ರೂ
- ಕೋಲ್ಕತಾ: 7,710 ರೂ
- ಕೇರಳ: 8,130 ರೂ
- ಅಹ್ಮದಾಬಾದ್: 7,710 ರೂ
- ಜೈಪುರ್: 7,710 ರೂ
- ಲಕ್ನೋ: 7,710 ರೂ