ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ಮಾರ್ಕೆಟ್ ದರ ; ಇಲ್ಲಿದೆ ಇವತ್ತಿನ ಅಪ್ಡೇಟ್ಸ್
Gold Rate ಬೆಂಗಳೂರು, ಜುಲೈ 27: ಭಾರತ ಹಾಗೂ ಅಂತಾರಾಷ್ಟ್ರೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ (Gold Rate) ಬೆಲೆಗಳು ಮತ್ತೆ ಏರುತ್ತಿವೆ. ಬಹುತೇಕ ಎಲ್ಲೆಡೆ ಎರಡೂ ಲೋಹಗಳ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿಯೂ ಬೆಲೆ ಏರಿಕೆಯ ಬಿಸಿ ತಾಕಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,740 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 27ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 774 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 55,150 ರೂ
- ಚೆನ್ನೈ: 56,520 ರೂ
- ಮುಂಬೈ: 55,150 ರೂ
- ದೆಹಲಿ: 55,300 ರೂ
- ಕೋಲ್ಕತಾ: 55,150 ರೂ
- ಕೇರಳ: 55,150 ರೂ
- ಅಹ್ಮದಾಬಾದ್: 55,200 ರೂ
- ಜೈಪುರ್: 55,300 ರೂ
- ಲಕ್ನೋ: 55,300 ರೂ
- ಭುವನೇಶ್ವರ್: 55,150 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,860 ರಿಂಗಿಟ್ (51,500 ರುಪಾಯಿ)
- ದುಬೈ: 2210 ಡಿರಾಮ್ (49,367 ರುಪಾಯಿ)
- ಅಮೆರಿಕ: 605 ಡಾಲರ್ (49,640 ರುಪಾಯಿ)
- ಸಿಂಗಾಪುರ: 812 ಸಿಂಗಾಪುರ್ ಡಾಲರ್ (50,180 ರುಪಾಯಿ)
- ಕತಾರ್: 2,275 ಕತಾರಿ ರಿಯಾಲ್ (51,272 ರೂ)
- ಓಮನ್: 241 ಒಮಾನಿ ರಿಯಾಲ್ (51,357 ರುಪಾಯಿ)
- ಕುವೇತ್: 188.50 ಕುವೇತಿ ದಿನಾರ್ (50,390 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,650 ರೂ
- ಚೆನ್ನೈ: 8,040 ರೂ
- ಮುಂಬೈ: 7,740 ರೂ
- ದೆಹಲಿ: 7,740 ರೂ
- ಕೋಲ್ಕತಾ: 7,740 ರೂ
- ಕೇರಳ: 8,040 ರೂ
- ಅಹ್ಮದಾಬಾದ್: 7,740 ರೂ
- ಜೈಪುರ್: 7,740 ರೂ
- ಲಕ್ನೋ: 7,740 ರೂ
- ಭುವನೇಶ್ವರ್: 8,040 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)