ಸೋಮವಾರ, ಮೇ 20, 2024
ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡೇ ಮಾಡ್ತೀನಿ ; ಶೋಭಾ ಕರಂದ್ಲಾಜೆ

Twitter
Facebook
LinkedIn
WhatsApp
ಲೋಕಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡೇ ಮಾಡ್ತೀನಿ ; ಶೋಭಾ ಕರಂದ್ಲಾಜೆ

ಮಂಗಳೂರು : ಸದ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಗದ್ದಲ ಜೋರಾಗಿಯೇ ಇದೆ. ಕರಾವಳಿಯಲ್ಲಿಯೂ ಚುನಾವಣೆಯ ಬಿಸಿ ಜೋರಾಗಿಯೇ ಇದೆ. ಅದರಲ್ಲೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಬಹಳ ಕಗ್ಗಂಟಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳಲ್ಲೂ ‘ಗೋ ಬ್ಯಾಕ್’ ಸದ್ದು ಜೋರಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಬೇಡ ಎನ್ನುತ್ತಿದ್ದರೆ, ಇತ್ತ ಬಿಜೆಪಿ ಶೋಭಾ ಕರಂದ್ಲಾಜೆ ಬೇಡ ಎನ್ನುತ್ತಿದ್ದಾರೆ. ಈ ನಡುವೆ ಸಂಸದೆ ಶೋಭಾ ಕರಂದ್ಲಾಜೆ ಮಾತ್ರ ತಮ್ಮ ಕ್ಷೇತ್ರ ಬಿಟ್ಟು ಕೊಡಲು ಸಿದ್ಧರಿಲ್ಲ. ಸ್ಪರ್ಧೆ ಮಾಡೇ ಮಾಡ್ತೀನಿ ಎಂದಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್‌ ಶೋಭಾ ಎನ್ನುವ ಅಭಿಮಾನ ತೀವ್ರಗೊಳ್ಳುತ್ತಿದೆ. ಶೋಭಾಗೆ ಈ ಬಾರಿ ಟಿಕೇಟ್ ಸಿಗಲ್ವಾ? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಇದೀಗ ಇದಕ್ಕೆ ಉತ್ತರ ನೀಡಿರುವ ಶೋಭಾ ಕರಂದ್ಲಾಜೆ, ನಾನು ಸ್ಪರ್ಧೆ ಮಾಡೇ ಮಾಡ್ತೀನಿ ಎಂದಿದ್ದಾರೆ.

ಬಿಳಿನೆಲೆ ಸಿಪಿಸಿಆರ್‌ಐ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಅವರು, ಗೆಲ್ಲುವ ಸೀಟುಗಳಿಗೆ ಎಲ್ಲೆಡೆ ಪೈಪೋಟಿ ಇದ್ದೇ ಇರುತ್ತದೆ. ಟಿಕೆಟ್‌ ಕೇಳುವಾಗ ಗೊಂದಲಗಳು ಮೂಡುವುದು ಸಹಜ ಎಂದಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ