ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IBPS RRB ರಾಷ್ಟ್ರೀಕೃತ ಬ್ಯಾಂಕ್‌ ನೇಮಕಾತಿ ಪರೀಕ್ಷೆ ಅರ್ಜಿ ನಾಳೆಯಿಂದ ಲಭ್ಯ!

Twitter
Facebook
LinkedIn
WhatsApp
IBPS RRB ರಾಷ್ಟ್ರೀಕೃತ ಬ್ಯಾಂಕ್‌ ನೇಮಕಾತಿ ಪರೀಕ್ಷೆ ಅರ್ಜಿ ನಾಳೆಯಿಂದ ಲಭ್ಯ!
 

ನವದೆಹಲಿ(ಜೂ.06): ಪ್ರಾದೇಶಿಕ ಗ್ರಾಮಿಣ ಬ್ಯಾಂಕ್(RRB) ನೇಮಕಾತಿ ಪರೀಕ್ಷೆಗೆ  ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆ ಹೊರಡಿಸಿದೆ. ಆಫೀಸರ್ಸ್ ಸ್ಕೇಲ್ IPO), ಆಫೀಸ್ ಅಸಿಸ್ಟೆಂಟ್, ಗುಮಾಸ್ತ ಹಾಗೂ ಆಫೀಸರ್ಸ್ ಸ್ಕೇಲ್ II ಮತ್ತು III ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಜೂನ್ 7 ರಿಂದ ಅಧಿಕೃತ ವೆಬ್‌ಸೈಟ್‌ನಲ್ಲಿ ನೇಮಕಾತಿ ಪ್ರವೇಶ ಪರೀಕ್ಷೆಯ ಅರ್ಜಿ ಲಭ್ಯವಾಗಲಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಜೂನ್ 7 ರಿಂದ ಜೂನ್ 27ರ ವರೆಗ ಅರ್ಜಿ ಲಭ್ಯವಿದೆ. ಜೂನ್ 27ರೊಳಗೆ ಪರೀಕ್ಷೆ ಬರೆಯಲು ಇಚ್ಚಿಸುವವರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  IBPS ಕ್ಯಾಲೆಂಡರ್ ಪ್ರಕಾರ, IBPS RRB PO 2022 ಮತ್ತು IBPS RRB ಕ್ಲರ್ಕ್ 2022 ರ IBPS RRB ಪ್ರಿಲಿಮ್ಸ್ ಪರೀಕ್ಷೆ 07 ಆಗಸ್ಟ್ ನಿಂದ 21 ಆಗಸ್ಟ್ 2022 ರವರೆಗೆ ನಡೆಯಲಿದೆ. ಪರೀಕ್ಷೆ ನಿಗಿದಿತ ದಿನಾಂಕ ಇನ್ನಷ್ಟೇ ಬಹಿರಂಗವಾಗಬೇಕಿದೆ. 

ಆಫೀಸರ್ ಸ್ಕೇಲ್ 2 ಮತ್ತು 3 ಪರೀಕ್ಷೆ ಸೆಪ್ಟೆಂಬರ್ 24 ರಂದು ನಡೆಯಲಿದೆ. IBPS RRB ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪಾಸ್ ಆಗುವ  PO ಮತ್ತು ಕ್ಲರ್ಕ್ ಹುದ್ದೆಗೆ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. 

 

IBPS RRB PO ಕರ್ಕ್ 2022 ನೊಟಿಫಿಕೇಶನ್ ದಿನಾಂಕ , 06 ಜೂನ್ 2022IBPS RRB PO ಕ್ಲರ್ಕ್ 2022 ಅರ್ಜಿ ಆರಂಭ ದಿನಾಂಕ,    07 ಜೂನ್ 2022IBPS RRB PO ಕ್ಲರ್ಕ್ 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, 27 June 2022IBPS RRB ಪರೀಕ್ಷಾ ಪೂರ್ವ ತರಬೇತಿ(PET)ಜುಲೈ 18 ರಿಂದ ಜುಲೈ 23, 2002IBPS RRB PO ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆ ದಿನಾಂಕ, ಆಗಸ್ಟ್ 2022IBPS RRB PO ಕ್ಲರ್ತ್ ಪ್ರಿಲಿಮ್ಸ್ ಫಲಿತಾಂಶ ದಿನಾಂಕ, ಸೆಪ್ಟೆಂಬರ್ 2022 ನಿರೀಕ್ಷಿಸಲಾಗಿದೆIBPS RRB PO ಮುಖ್ಯ ಪರೀಕ್ಷೆ ದಿನಾಂಕ, ಸೆಪ್ಟೆಂಬರ್ 2022IBPS RRB ಕ್ಲರ್ಕ್ ಮುಖ್ಯ ಪರೀಕ್ಷೆ ದಿನಾಂಕ , ಅಕ್ಟೋಬರ್ 2022IBPS RRB ಆಫೀಸರ್ 2 ಮತ್ತು 3 ಪರೀಕ್ಷೆ ದಿನಾಂಕ, ಸೆಪ್ಟೆಂಬರ್ 2022

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ