ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ ವಿಶ್ವಕಪ್ ನಲ್ಲಿ ಗೆದ್ದರೆ ನಾನು ಬೆತ್ತಲೆಯಾಗುತ್ತೇನೆ ; ಓಪನ್ ಚಾಲೆಂಜ್ ಹಾಕಿದ ತೆಲುಗು ನಟಿ..!

Twitter
Facebook
LinkedIn
WhatsApp
ಭಾರತ ವಿಶ್ವಕಪ್ ನಲ್ಲಿ ಗೆದ್ದರೆ ನಾನು ಬೆತ್ತಲೆಯಾಗುತ್ತೇನೆ ; ಓಪನ್ ಚಾಲೆಂಜ್ ಹಾಕಿದ ತೆಲುಗು ನಟಿ..!

ಬೆಂಗಳೂರು: ನ್ಯೂಜಿಲ್ಯಾಂಡ್​ ವಿರುದ್ಧ ಸಾಗುತ್ತಿರುವ ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರು ಸಚಿನ್​ ತೆಂಡೂಲ್ಕರ್​ ಅವರ ವಿಶ್ವಕಪ್​ನ ಸಾರ್ವಕಾಲಿಕ ದಾಖಲೆಯೊಂದನ್ನು ಮುರಿದಿದ್ದಾರೆ. ವಿಶ್ವಕಪ್​ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಭಾರತ ತಂಡ ಸೆಮಿ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ತಂಡವನ್ನು ಸೋಲಿಸಿ ಫೈನಲ್​ಗೇರಿದೆ. ಈ ಬಾರಿ ಭಾರತ ವಿಶ್ವಕಪ್ ಗೆಲ್ಲುವುದು ಪಕ್ಕಾ ಎಂದು ಹಲವು ಕ್ರಿಕೆಟ್ ವಿಶ್ಲೇಷಕರು ಈಗಾಗಲೇ ಅಭಿಪ್ರಾಯ ತಿಳಿಸಿದ್ದಾರೆ. ಆದರೀಗ ಟಾಲಿವುಡ್‌ಖ್ಯಾತ ನಟಿಯೊಬ್ಬರು (Rekha Boj) ಭಾರತ್ ಕಪ್ ಗೆದ್ದರೆ ನಾನು ಬೆತ್ತಲೆಯಾಗುತ್ತೇನೆ ಎಂದು ಓಪನ್ ಚಾಲೆಂಜ್ ಮಾಡಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆ ಮೂಲಕ ಖ್ಯಾತಿ ಗಳಿಸರುವ ತೆಲುಗು ನಟಿ ಈ ರೇಖಾ ಬೋಸ್ ಈ ಹೇಳಿಕೆ ನೀಡಿದ್ದಾರೆ. ಮಾಂಗಲ್ಯಂ, ಸ್ವಾತಿ ಚಿನುಕು ಸಂಧ್ಯಾ ವೇಳಾಳೆ, ರಂಗೀಲಾ, ಕಾಲಯ ತಸ್ಮೈ ನಮ: ರೇಖಾ ನಟಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು 70 ರನ್ ಗಳಿಂದ ಮಣಿಸಿದ ಮೆನ್ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಫೈನಲ್ ಪ್ರವೇಶಿಸಿದೆ.

ನಟಿ ಪೂನಂ ಪಾಂಡೆ ಮೊದಲ ಬಾರಿ ಹೀಗೊಂದು ಹೇಳಿಕೆ ನೀಡಿದ್ದರು. ಭಾರತ 2013ರ ವಿಶ್ವಕಪ್ ಆಡುವ ಸಮಯದಲ್ಲಿ, ‘ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ’ ಎಂದು ಹೇಳಿಕೆ ನೀಡಿದ್ದರು. ಪೂನಂರ ಈ ಹೇಳಿಗೆ ತೀವ್ರ ವಿರೋಧ ಆಗ ವ್ಯಕ್ತವಾಗಿತ್ತು. ಈಗ ತೆಲುಗು ನಟಿ ರೇಖಾ ಬೋಜ್ ಅವರು, ಈ ಬಾರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲಾಗುತ್ತೇನೆ ಎಂದು ಇನ್‌ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

https://www.instagram.com/rekhabojofficial/?utm_source=ig_embed&ig_rid=a35ebe7b-ffa8-4aea-9b55-f899189621c1

ರೇಖಾ ಬೋಜ್ ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿದ್ದಾರೆ. ತನ್ನ ಸೌಂದರ್ಯದಿಂದ ನೆಟ್ಟಿಗರನ್ನು ಆಕರ್ಷಿಸುತ್ತಿರುವ ಅವರು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಹಾಟ್‌ ಫೋಟೊಗಳನ್ನು ಬಿಡುಗಡೆ ಮಾಡುತ್ತಾರೆ. ಬಿಕಿನಿ ಫೋಟೊಗಳ ಜತೆಗೆ ಬೋಲ್ಡ್ ಫೋಟೊಗಳನ್ನು ರಿಲೀಸ್ ಮಾಡುತ್ತಿರುತ್ತಾರೆ. ಇವರಿಗೆ ಆಕೆಗೆ ಅಪಾರ ಅಭಿಮಾನಿ ಬಳಗವೂ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ