ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ - ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ

Twitter
Facebook
LinkedIn
WhatsApp
352559669 566791908871377 3235605021166692480 n 1

ಪಡುಬಿದ್ರಿ, ಜೂ 08 : ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ.

ಇನ್ನು ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 

ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಬಶೀರ್‌ನ ಸಂಬಂಧಿಕರು ಉಚ್ಚಿಲ ಬಡಾ ಗ್ರಾಮದಿಂದ ಆಂಧ್ರಪ್ರದೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ