ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಕ್ಷಿಣ ಕನ್ನಡ ಸೇರಿ ಹಲವು ಕಡೆಗಳಲ್ಲಿ ಇನ್ನೂ ಬಗೆಹರಿಯದ ನೋಂದಾವಣಾ ಸರ್ವರ್ ಸಮಸ್ಯೆ. ವಾರದಿಂದ ಸಮಸ್ಯೆ ಅನುಭವಿಸುತ್ತಿರುವ ನಾಗರಿಕರು!

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಸೇರಿ ಹಲವು ಕಡೆಗಳಲ್ಲಿ ಇನ್ನೂ ಬಗೆಹರಿಯದ ನೋಂದಾವಣಾ ಸರ್ವರ್ ಸಮಸ್ಯೆ. ವಾರದಿಂದ ಸಮಸ್ಯೆ ಅನುಭವಿಸುತ್ತಿರುವ ನಾಗರಿಕರು!

ಬೆಂಗಳೂರು: ಸಬ್ ರಿಜಿಸ್ಟರ್ ಆಫೀಸರ್ ಗಳಲ್ಲಿ ನೋಂದಾವಣೆಗೆ ಸಂಬಂಧಪಟ್ಟಂತ ಸರ್ವರ್ ಸಮಸ್ಯೆ ಕಾಡುತ್ತಿದ್ದು, ಇದರಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ತಿಳಿದುಬಂದಿದೆ.

ಕಳೆದ ಒಂದು ವಾರದಿಂದ ಹಲವು ದಾಖಲೆ ಪತ್ರಗಳು ಸರ್ವರ್ ಮತ್ತು ಸರಿಯಾಗಿ ತೆಗೆದುಕೊಳ್ಳದೆ ಮತ್ತು ಪೇಮೆಂಟ್ ಗೇಟ್ ವೇ ಸರಿಯಾಗಿದೆ ತೆರೆದುಕೊಳ್ಳದೆ ನೋಂದಾವಣೆ ಮಾಡುವವರು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ನೋಂದಾವಣೆ ಮಾಡುತ್ತಿರುವ ವಕೀಲರು ಹಾಗೂ ನೋಂದಾವಣೆಗಾರರು ತಮ್ಮ ಕಕ್ಷಿಧಾರರ ಬಳಿ ಸಹಾಯಕತೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಸಬ್ ರಿಜಿಸ್ಟರ್ ಆಫೀಸ್ ಗಳ ಸಿಬ್ಬಂದಿಗಳು ಏನು ಮಾಡಲಾಗದೆ ಅಸಹಾಯಕತೆಯನ್ನು ವ್ಯಕ್ತಪಡಿಸಿರುವ ಅಂಶ ಸಾಮಾನ್ಯವಾಗಿದೆ ಎಂದು ಹಲವಾರು ಮಂದಿ ಮಾಧ್ಯಮದೊಂದಿಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ