ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IND vs SA: ಇಂದು ಭಾರತ- ದ. ಆಫ್ರಿಕಾ ಮೂರನೇ ಏಕದಿನ: ನಿರ್ಣಾಯಕ ಪಂದ್ಯಕ್ಕೆ ಉಭಯ ತಂಡಗಳು ಸಜ್ಜು

Twitter
Facebook
LinkedIn
WhatsApp
IND vs SA: ಇಂದು ಭಾರತ- ದ. ಆಫ್ರಿಕಾ ಮೂರನೇ ಏಕದಿನ: ನಿರ್ಣಾಯಕ ಪಂದ್ಯಕ್ಕೆ ಉಭಯ ತಂಡಗಳು ಸಜ್ಜು
IND vs SA: ಇಂದು ಭಾರತ- ದ. ಆಫ್ರಿಕಾ ಮೂರನೇ ಏಕದಿನ: ನಿರ್ಣಾಯಕ ಪಂದ್ಯಕ್ಕೆ ಉಭಯ ತಂಡಗಳು ಸಜ್ಜು

ಭಾರತ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದ್ದರೂ ಓಪನರ್​ಗಳು ಸಂಪೂರ್ಣ ಎಡವುತ್ತಿದ್ದಾರೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಆಡಿದ ಎರಡೂ ಪಂದ್ಯಗಳಲ್ಲಿ ಉತ್ತಮ ಆರಂಭ ಒದಗಿಸಿಲ್ಲ. ಇಂದು ಇವರಿಬ್ಬರಿಗೂ ಒತ್ತಡವಿದೆ. ಇಶಾನ್ ಕಿಶನ್ ತಮಗೆ ಸಿಕ್ಕ ಮತ್ತೊಂದು ಅವಕಾಶವನ್ನು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅಯ್ಯರ್ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಮಾರಕವಾಗಿ ಗೋಚರಿಸುತ್ತಿದ್ದಾರೆ. ಕುಲ್ದೀಪ್ ಯಾದವ್ ಹಾಗೂ ವಾಷಿಂಗ್ಟನ್ ಸುಂದರ್ ಸ್ಪಿನ್ ಕೆಲಸ ಮಾಡಬೇಕಿದೆ.

ಇತ್ತ ಆಫ್ರಿಕಾ ತಂಡದಲ್ಲಿ ನಾಯಕ ತೆಂಬಾ ಬವುಮಾ ಕಡೆಯಿಂದ ಟಿ20 ಸರಣಿಯಿಂದಲೂ ಫ್ಲಾಪ್ ಶೋ ಕಂಡುಬರುತ್ತಿದೆ. ಕಳೆದ ಪಂದ್ಯದಲ್ಲಿ ಇವರು ಆಡಿರಲಿಲ್ಲ. ಇಂದು ನಿರ್ಣಾಯಕ ಕದನ ಆಗಿರುವುದರಿಂದ ಇವರ ಪ್ರದರ್ಶನ ಮುಖ್ಯವಾಗಲಿದೆ. ಉಳಿದ ಆಟಗಾರರು ಉತ್ತಮ ಆಟವಾಡುತ್ತಿದ್ದಾರೆ. ಕ್ವಿಂಟನ್ ಡಿಕಾಕ್, ಹೆನ್ರಿಚ್ ಕ್ಲಾಸೆನ್ ಹಾಗೂ ಡೇವಿಡ್ ಮಿಲ್ಲರ್ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಆ್ಯಡಂ ಮರ್ಕ್ರಮ್ ಹಾಗೂ ಜಾನ್​ಮನ್ ಮಲನ್ ಕೂಡ ಕೊಡುಗೆ ನೀಡುತ್ತಿದ್ದಾರೆ. ಕಗಿಸೊ ರಬಾಡ ಹಾಗೂ ಲುಂಗಿ ಎನ್​ಗಿಡಿ ಆಫ್ರಿಕಾದ ಪ್ರಮುಖ ಬೌಲಿಂಗ್ ಅಸ್ತ್ರ. ಇವರಿಗೆ ತಬ್ರೇಜ್ ಶಮ್ಸಿ, ಕೇಶವ್ ಮಹರಾಜ್ ಹಾಗೂ ಪಾರ್ನೆಲ್ ಸಾಥ್ ನೀಡಬೇಕಿದೆ.

ಅಂಕಿಅಂಶಗಳನ್ನು ಗಮನಿಸುವುದಾದರೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತ 3 ನೇ ಸ್ಥಾನದಲ್ಲಿದರೆ, ದಕ್ಷಿಣ ಆಫ್ರಿಕಾ 6 ನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ಇದುವರೆಗೆ 89 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದಕ್ಷಿಣ ಆಫ್ರಿಕಾ 50 ಪಂದ್ಯಗಳನ್ನು ಗೆದ್ದಿದರೆ, ಭಾರತ 36 ಪಂದ್ಯಗಳನ್ನು ಗೆದ್ದಿದೆ. ಉಳಿದ 3 ಪಂದ್ಯಗಳು ಮಳೆಯಿಂದ ರದ್ದಾಗಿವೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

IND vs SA: ಇಂದು ಭಾರತ- ದ. ಆಫ್ರಿಕಾ ಮೂರನೇ ಏಕದಿನ: ನಿರ್ಣಾಯಕ ಪಂದ್ಯಕ್ಕೆ ಉಭಯ ತಂಡಗಳು ಸಜ್ಜು

ಉಭಯ ತಂಡಗಳು:

ಭಾರತ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಜಾನೆಮನ್ ಮಲನ್, ಆಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಎನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಹ್ಲುಕ್ವಾಯೊ, ಡ್ವೇನ್ ಪ್ರಿಟೋರಿಯಸ್, ಕಗಿಸೋ ರಬಾಡ, ತಬ್ರೇಜ್ ಶಮ್ಸಿ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ