ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Indian post recruitment : ಭಾರತೀಯ ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ

Twitter
Facebook
LinkedIn
WhatsApp
Untitled 15

ಭಾರತೀಯ ಅಂಚೆ ಇಲಾಖೆ ನಿರುದ್ಯೋಗಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ಜನವರಿ 2023 ರಲ್ಲಿ ಅಂಚೆ ಇಲಾಖೆ 40,889 ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಈಗಾಗಲೇ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಈಗ ಮತ್ತೇ ಭಾರತೀಯ ಅಂಚೆ ಇಲಾಖೆ 12,828 ಹುದ್ದೆಗಳ ಭರ್ತಿಗೆ ಮತ್ತೊಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಭಾರತೀಯ ಅಂಚೆ 12,828 ಗ್ರಾಮೀಣ ಡಾಕ್ ಸೇವಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಮೇ 2023 ವಿಶೇಷ ಸೈಕಲ್ ಅಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಬ್ರ್ಯಾಂಚ್‌ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರನ್ನು ಅವರ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗಿದೆ.

  • ಉದ್ಯೋಗ ಇಲಾಖೆ – ಭಾರತೀಯ ಅಂಚೆ ಇಲಾಖೆ.
  • ಹುದ್ದೆಗಳ ಹೆಸರು – ಗ್ರಾಮೀಣ ಡಾಕ್ ಸೇವಕ್.
  • ಭಾರತದಾದ್ಯಂತ ಹುದ್ದೆಗಳ ಸಂಖ್ಯೆ –12,828.

ವೇತನ ಮಾಹಿತಿ

  • ಬ್ರ್ಯಾಂಚ್‌ ಪೋಸ್ಟ್ ಮಾಸ್ಟರ್ (BPM) – ರೂ. 12,900-29,380/-.
  • ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM) – ರೂ.10,000-24,470/-
  • ಕನಿಷ್ಠ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಗಳು ಆಯಾ ರಾಜ್ಯದ ಅಧಿಕೃತ ಭಾಷೆ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು.
  • ಕರ್ನಾಟಕ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಓದಲು, ಬರೆಯಲು ಮಾತನಾಡಲು ತಿಳಿದಿರಬೇಕು.
  • ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
  • ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಎಸ್‌ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 22-05-203.
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 11-06-2023.
  • ಅರ್ಜಿ ತಿದ್ದುಪಡಿಗೆ ಅವಕಾಶ – 12-06-2023 ರಿಂದ 14-06-2023ರ ವರೆಗೆ.ಅಧಿಕೃತ ವೆಬ್‌ಸೈಟ್ ವಿಳಾಸ https://indiapostgdsonline.gov.in/ ಗೆ ಭೇಟಿ ನೀಡಿ ಮೊದಲಿಗೆ ರಿಜಿಸ್ಟ್ರೇಷನ್ ಪಡೆಯಬೇಕು. ನಂತರ ಮತ್ತೆ ಲಾಗಿನ ಆಗುವ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿ ಅರ್ಜಿ ಪೂರ್ಣಗೊಳಿಸಬೇಕು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist