ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಮುಂದೆ ಊಟ ಜೊತೆಗೆ ಸಿಗುತ್ತೆ ಮೊಟ್ಟೆ!

Twitter
Facebook
LinkedIn
WhatsApp
88

ಬೆಂಗಳೂರು: ಸಿದ್ದರಾಮಯ್ಯ(Siddaramaiah) ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್​ಗಳಿಗೆ (Indira canteen) ಮರು ಜೀವ ಸಿಕ್ಕಂತಾಗಿದೆ. ನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್​ನಲ್ಲಿ(Egg) ಇದೀಗ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಸಿಎಂ ಸೂಚನೆ ಬೆನ್ನಲ್ಲೇ ಅನೇಕ ತಜ್ಞರು ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರಕ್ಕೆ ಕೋಳಿ ಮೊಟ್ಟೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಡ, ಶ್ರಮಿಕ‌ ವರ್ಗದವರಿಗೆ ಕೋಳಿ ಮೊಟ್ಟೆ ಉತ್ತಮ ಪೌಷ್ಟಿಕಾಂಶ. ಹೀಗಾಗಿ ಕಾಂಗ್ರೆಸ್, ಬಿಬಿಎಂಪಿಯ ಮಾಜಿ ಸದಸ್ಯರು ಕೋಳಿ ಮೊಟ್ಟೆಗೆ ಒತ್ತಾಯಿಸಿದ್ದಾರೆ. ವಾರದಲ್ಲಿ ಮೂರು ದಿನವಾದ್ರೂ ಕೋಳಿ ಮೊಟ್ಟೆ ನೀಡುವಂತೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡಾ ಇಂದಿರಾ ಕ್ಯಾಂಟೀನ್ ನಲ್ಲಿ ಪೌಷ್ಠಿಕಾಂಶ ಆಹಾರಕ್ಕೆ ಸಲಹೆ ನೀಡಿದ್ದರು. ಇಂದಿರಾ ಕ್ಯಾಂಟೀನ್‌ ಫುಡ್ ಮೆನು ಬದಲಾವಣೆಗೆ ಸಾರ್ವಜನಿಕರು ಒತ್ತಾಯ ಮಾಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯನವರೇ ಪುಡ್ ಮೆನು ನಿರ್ಧಾರಕ್ಕೆ ಮುಂದಾಗಿದ್ದರು. ಸದ್ಯ ಈಗ ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ಮೊಟ್ಟೆ ವಿತರಿಸುವಂತೆ ಮಾಜಿ ಸದಸ್ಯ ಅಬ್ದುಲ್ ವಾಜೀದ್ ಸಿಎಂಗೆ ಪತ್ರ ಬರೆದು ಮನವಿಗೆ ಮುಂದಾಗಿದ್ದಾರೆ.

ಊಟದ ಮೇನು ದರ ಪರಿಷ್ಕರಣೆ ಸೇರಿದಂತೆ ಒಂದಿಷ್ಟು ಬದಲಾವಣೆಗಳೊಂದಿಗೆ ಇಂದಿರಾ ಕ್ಯಾಂಟೀನ್ ಪುನಾರಾಂಭಗೊಳ್ಳಲಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಬಡವರಿಗೆ ಇನ್ಮುಂದೆ ವೆರೈಟಿ ವೆರೈಟಿ ತಿಂಡಿ, ಊಟಾ ಸಿಗಲಿದೆ. ಬೆಳಗಿನ ತಿಂಡಿಗೆ ವಿಶೇಷ ತಿಂಡಿ ಖ್ಯಾದ್ಯ, ಮಧ್ಯಾಹ್ನಕ್ಕೆ ಭರ್ಜರಿ ಪುಲ್ ಮಿಲ್ಸ್ ನೀಡಲು ಸಿಎಂ ಸಿದ್ದರಾಮಯ್ಯರಿಂದಲೇ ಮೆನು ಫೈನಲ್​ ಮಾಡಲಾಗಿದೆ ಎನ್ನಲಾಗುತ್ತಿದೆ.

ಸರ್ಕಾರದ ಸೂಚನೆಯಂತೆ ಬಿಬಿಎಂಪಿ 198 ರಿಂದ 250 ಕ್ಕೆ ಇಂದಿರಾ ಕ್ಯಾಂಟಿನ್ ಏರಿಕೆಗೆ ಮುಂದಾಗಿದೆ. 24 ಮೊಬೈಲ್ ಇಂದಿರಾ ಕ್ಯಾಂಟಿನ್​ಗಳು ಸೇರಿದಂತೆ 250 ಇಂದಿರಾ ಕ್ಯಾಂಟಿನ್ ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಹೈಟೆಕ್ ಮಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚುವರಿಯಾಗಿ 15 ಕೋಟಿ ಅನುದಾನ ಬೇಕಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ, ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist