ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IPL Final ವೀಕ್ಷಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ!!

Twitter
Facebook
LinkedIn
WhatsApp
IPL Final ವೀಕ್ಷಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ!!

ಅಹಮದಾಬಾದ್(ಮೇ.29): ಬಹುನಿರೀಕ್ಷಿತ 2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ ಫೈನಲ್  ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್‌  ತಂಡಗಳು ಸೆಣಸಾಟ ನಡೆಸಲಿವೆ.

 

ಈ ಮಹತ್ವದ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ  ಹಾಗೂ ಗೃಹ ಸಚಿವ ಅಮಿತ್ ಶಾ  ಸ್ಟೇಡಿಯಂಗೆ ಬಂದು ಪಂದ್ಯ ವೀಕ್ಷಿಸಲಿದ್ದಾರೆ. ಈ ಕಾರಣಕ್ಕಾಗಿ ಮೈದಾನದ ಸುತ್ತ ಮತ್ತಷ್ಟು ಬಿಗಿ ಬಂದೋಬಸ್ತ್‌ ಮಾಡಲಾಗಿದೆ ಎಂದು ವರದಿಯಾಗಿದೆ. ಐಪಿಎಲ್ ಪಂದ್ಯವನ್ನು ಪ್ರಧಾನಿ ಮೋದಿ, ಅಮಿತ್ ಶಾ ಮಾತ್ರವಲ್ಲದೇ, ಹಲವು ಬಾಲಿವುಡ್ ಸಿನಿ ತಾರೆಯರು ಹಾಗೂ ಗಣ್ಯರು ಫೈನಲ್ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಸುಮಾರು 6 ಸಾವಿರಕ್ಕೂ ಅಧಿಕ ರಕ್ಷಣಾ ಸಿಬ್ಬಂದಿ ಸ್ಟೇಡಿಯಂ ಸುತ್ತ ಬಿಗಿ ಬಂದೋಬಸ್ತ್ ವಹಿಸಿದ್ದಾರೆ

 

ಸದ್ಯದ ಮಾಹಿತಿಯ ಪ್ರಕಾರ 17 ಡಿಸಿಪಿಗಳು, 4 ಡಿಐಜಿಎಸ್‌, 28 ಎಸಿಪಿ, 51 ಪೊಲೀಸ್ ಇನ್‌ಸ್ಪೆಕ್ಟರ್, 268 ಸಬ್‌-ಇನ್‌ಸ್ಪೆಕ್ಟರ್ ಹಾಗೂ 5,000ಕ್ಕೂ ಅಧಿಕ ಪೇದೆಗಳು, 1000 ಪೇದೆಗಳು ಮತ್ತು ಮೂರು ಖಾಸಗಿ ಭದ್ರತಾ ಕಂಪನಿಯ ಸಿಬ್ಬಂದಿಗಳು ರಕ್ಷಣಾ ಜವಾಬ್ದಾರಿಯನ್ನು ವಹಿಸಿಕೊಂಡಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ