ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IS suicide bomber ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ

Twitter
Facebook
LinkedIn
WhatsApp
IS suicide bomber ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ

ಮಾಸ್ಕೊ: ಇಸ್ಲಾಮಿಕ್ ಸ್ಟೇಟ್ (Islamic State) ಉಗ್ರ ಸಂಘಟನೆಗೆ ಸೇರಿದ ಆತ್ಮಾಹುತಿ ಬಾಂಬರ್ (suicide bomber) ಅನ್ನು ತಮ್ಮ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ರಷ್ಯನ್ ಫೆಡರಲ್ ಸೆಕ್ಯೂರಿಟಿ ಸರ್ವೀಸ್ (FSB) ಸೋಮವಾರ ಹೇಳಿದೆ. ಈತ ಭಾರತದ ಆಡಳಿತದ ನಾಯಕರ ಮೇಲೆ ದಾಳಿಗೆ ಸಂಚು ರೂಪಿಸುತ್ತಿದ್ದ ಎಂದು ರಷ್ಯಾದ ಸುದ್ದಿಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ.  ಎಫ್‌ಎಸ್‌ಬಿ ರಷ್ಯಾದಲ್ಲಿ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಗುರುತಿಸಿ ಬಂಧಿಸಿದೆ. ಈತ ಭಾರತದ ಸ್ಥಳೀಯರು, ಆಡಳಿತ ವಲಯದ ಪ್ರತಿನಿಧಿಗಳನ್ನು ಗುರಿಯಾಗಿರಿಸಿ ಆತ್ಮಾಹುತಿ ದಾಳಿ  ಮೂಲಕ ಭಯೋತ್ಪಾದಕ ಕೃತ್ಯವನ್ನು ಎಸಗಲು ಯೋಜಿಸಿದ್ದ ಎಂದು ಎಫ್‌ಎಸ್‌ಬಿ ಹೇಳಿಕೆಯಲ್ಲಿ ತಿಳಿಸಿದೆ. ಬಂಧಿತ ವ್ಯಕ್ತಿಯನ್ನು ಐಎಸ್ ನಾಯಕರೊಬ್ಬರು ಟರ್ಕಿಯಲ್ಲಿ ಆತ್ಮಹತ್ಯಾ ಬಾಂಬರ್ ಆಗಿ ನೇಮಿಸಿಕೊಂಡಿದ್ದರು ಎಂದು ಹೇಳಿಕೆ ತಿಳಿಸಿದೆ.

ಇಸ್ಲಾಮಿಕ್ ಸ್ಟೇಟ್ ಮತ್ತು ಅದರ ಎಲ್ಲ ಸಂಘಟನೆಗಳನ್ನು ಉಗ್ರ ಸಂಘಟನೆಗಳು ಎಂದು ಗುರುತಿಸಿದ್ದು, ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967ರ ಪಟ್ಟಿಯಲ್ಲಿ ಸೇರಿಸಲಾಗಿದೆಐಎಸ್ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದೆ. ಈ ನಿಟ್ಟಿನಲ್ಲಿ ಸೈಬರ್‌ಸ್ಪೇಸ್ ಅನ್ನು ಸಂಬಂಧಪಟ್ಟ ಏಜೆನ್ಸಿಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವಾಲಯ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ