ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುತೂಹಲ ಕೆರಳಿಸಿದ ಜನಾರ್ದನ ರೆಡ್ಡಿ ನಡೆ. ಸಿಎಂ - ಡಿಸಿಎಂ ಭೇಟಿ!

Twitter
Facebook
LinkedIn
WhatsApp
ಕುತೂಹಲ ಕೆರಳಿಸಿದ ಜನಾರ್ದನ ರೆಡ್ಡಿ ನಡೆ. ಸಿಎಂ - ಡಿಸಿಎಂ ಭೇಟಿ!

ಲೋಕಸಭೆ ಚುನಾವಣೆ ಎಲ್ಲಾ ಪಕ್ಷಗಳು ಈಗಿಂದಲೇ ಸಿದ್ಧತೆಯನ್ನು ನಡೆಸಿವೆ. ರಾಜ್ಯ ಸಭೆ ಚುನಾವಣೆಗೆ ರಾಜ್ಯದಲ್ಲಿ ಮೂರು ಪಕ್ಷಗಳು ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದು, ಅಖಾಡದಲ್ಲಿ ಐದನೇ ಅಭ್ಯರ್ಥಿ ಕಣಕ್ಕಿಳಿದಿರುವುದು ಚುನಾವಣಾ ಕಣವನ್ನು ರಂಗೇರಿಸಿದೆ.

ಇತ್ತ ರಾಜ್ಯಸಭಾ ಚುನಾವಣೆ ಕಣ ರಂಗೇರಿದ್ದು, ತಮ್ಮ ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳೂ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕಲು ಪ್ರಯತ್ನಗಳು ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಸೋಮವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ‌. ರಾಜ್ಯಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಹಜವಾಗಿ ಈ ಭೇಟಿ ಬೇರೆ ಬೇರೆ ಆಯಾಮದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಇನ್ನೂ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ಮಾಜಿ ಸಚಿವರು, ಶಾಸಕರೂ ಆದ ಜನಾರ್ಧನ ರೆಡ್ಡಿಯವರು ಮಾತುಕತೆ ನಡೆಸಿರುವ ಕುರಿತು ಹಂಚಿಕೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭೇಟಿ ಕುರಿತಾಗಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಜನಾರ್ದನ ರೆಡ್ಡಿ ಮಾತನಾಡಿ, ‌ಐತಿಹಾಸಿಕ ಆನೆಗೊಂದಿ ಉತ್ಸವವನ್ನ ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ಮಾರ್ಚ್ ತಿಂಗಳಲ್ಲಿ ವೈಭವದಿಂದ ಆಚರಿಸಲಾಗುತ್ತೆ. ಈ ಸಂಬಂಧ ಸಿಎಂ,‌ಡಿಸಿಎಂಗೆ ಆಹ್ವಾನ ನೀಡಲು ಹೋಗಿದ್ದೆ ಎಂದ ಅವರು, ಸಿಎಂ, ಡಿಸಿಎಂ ಭೇಟಿ ಸಂದರ್ಭದಲ್ಲಿ ರಾಜ್ಯಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆದಿದ್ಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಸಭಾ ಚುನಾವಣೆಗೆ ಎಲ್ಲರೂ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆದಿಯಾಗಿ ಎಲ್ಲ ಪಕ್ಷದವರು ಮನವಿ ಮಾಡಿದ್ದಾರೆ.‌ನಾನು ಇನ್ನು ಈ ಬಗ್ಗೆ ಏನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist