ಬುಧವಾರ, ಫೆಬ್ರವರಿ 28, 2024
ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಜೆಡಿಯು-ಬಿಜೆಪಿ ಮೈತ್ರಿಕೂಟ...!

Twitter
Facebook
LinkedIn
WhatsApp
ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಜೆಡಿಯು-ಬಿಜೆಪಿ ಮೈತ್ರಿಕೂಟ...!

ಬಿಹಾರದಲ್ಲಿ ಬಿಜೆಪಿಯು ಹಾಗೂ ಬಿಜೆಪಿ ಮೈತ್ರಿಕೂಟ ಸರ್ಕಾರ ಸದನದಲ್ಲಿ ಇಂದು ವಿಶ್ವಾಸಮತ ಗೆದ್ದಿದೆ. ಮುಖ್ಯಮಂತ್ರಿ ನಿತೀಶ್​ ಕುಮಾರ್ (Nitish Kumar) ಬಹುಮತ ಸಾಬೀತುಪಡಿಸಿದ್ದಾರೆ. 129 ಶಾಸಕರು ನಿತೀಶ್​ ಕುಮಾರ್ ಅವರನ್ನು ಬೆಂಬಲಿಸಿದ್ದಾರೆ.  ಒಟ್ಟು 243 ಸದಸ್ಯಬಲದ ಬಿಹಾರದಲ್ಲಿ ಬಹುಮತಕ್ಕೆ 122 ಸದಸ್ಯರ ಅಗತ್ಯವಿತ್ತು, ಬಿಜೆಪಿ -ಜೆಡಿಯು ಮೈತ್ರಿಕೂಟ 128 ಸದಸ್ಯರನ್ನು ಹೊಂದಿದೆ. ಬಿಜೆಪಿಯ 78 ಶಾಸಕರಿದ್ದು ನಿತೀಶ್​ ಕುಮಾರ್ ಅವರ ಸಂಯುಕ್ತ ಜನತಾದಳ 45 ಶಾಸಕರನ್ನು ಹೊಂದಿದೆ. ಜಿತಿನ್ ರಾಮ್ ಮಾಂಜಿ ಹಿಂದೂಸ್ತಾನ್ ಅವಾಮ್ ಮೋರ್ಚಾ 4 ಸ್ಥಾನಗಳನ್ನು ಹೊಂದಿತ್ತು.

ಇನ್ನುಳಿದಂತೆ ಒಬ್ಬ ಪಕ್ಷೇತರ ಈ ಮೈತ್ರಿಕೂಟವನ್ನು ಬೆಂಬಲಿಸಿದ್ದರು. ವಿರೋಧಿ ಕೂಟವಾಗಿರುವ ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್​ 114 ಸ್ಥಾನಗಳನ್ನು ಹೊಂದಿದ್ದವು.

ಬಿಜೆಪಿ ಜೊತೆಗೂಡಿ ನೂತನ ಸರ್ಕಾರ ರಚಿಸಲಿರುವ ನಿತೀಶ್ ಕುಮಾರ್ ಅವರು ವಿಶ್ವಾಸಮತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲಿದ್ದಾರೆ ಎಂದು ಜೆಡಿಯು ವಿಶ್ವಾಸ ವ್ಯಕ್ತಪಡಿಸಿಸಿತ್ತು. ಭಾನುವಾರ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಗೆ ಇಬ್ಬರು-ಮೂರು ಶಾಸಕರು ಹಾಜರಾಗಿರಲಿಲ್ಲ.

ಮೂವರು ಶಾಸಕರಾದ ಸುದರ್ಶನ್ ಕುಮಾರ್ ಸಿಂಗ್, ಬಿಮಾ ಭಾರತಿ ಮತ್ತು ದಿಲೀಪ್ ರಾಯ್ ಅವರು ಜೆಡಿಯು ಸಭೆಗಳಿಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಶಾಸಕರು ಜೆಡಿಯು ತಲೆಬಿಸಿ ಹೆಚ್ಚಿಸಿದ್ದಾರೆ. ಈ ಶಾಸಕರು ವಿಧಾನಸಭೆಯಿಂದ ದೂರ ಉಳಿದರೆ ಮತ್ತು ಜಿತನ್ ರಾಮ್ ಮಾಂಜಿ ಪಕ್ಷದ ಎಚ್‌ಎಎಂನ ಶಾಸಕರು ಯು-ಟರ್ನ್ ತೆಗೆದುಕೊಂಡರೆ, ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಹೇಳಲಾಗಿತ್ತು.

ಆದರೆ, ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ವಿಶ್ವಾಸಮತ ಪರೀಕ್ಷೆಯ ಸಮಯದಲ್ಲಿ ಎಲ್ಲಾ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಹಾಜರಿರುತ್ತಾರೆ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು