ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Jewelery Rate : ಇಳಿಕೆ ಕಂಡ ಆಭರಣದ ಬೆಲೆ ; ಇಲ್ಲಿದೆ ಇಂದಿನ ಚಿನ್ನ- ಬೆಳ್ಳಿಯ ದರದ ಅಪ್ಡೇಟ್ಸ್

Twitter
Facebook
LinkedIn
WhatsApp
Jewelery Rate : ಇಳಿಕೆ ಕಂಡ ಆಭರಣದ ಬೆಲೆ ; ಇಲ್ಲಿದೆ ಇಂದಿನ ಚಿನ್ನ- ಬೆಳ್ಳಿಯ ದರದ ಅಪ್ಡೇಟ್ಸ್

Jewelery Rate :ಸತತ ಎರಡು ಮೂರು ವಾರಗಳಿಂದ ಏರಿಕೆಯ ಹಾದಿ ಹಿಡಿದಿದ್ದ ಚಿನ್ನದ ದರ ಇಂದು ಇಳಿಕೆಯ ಹಾದಿ ಹಿಡಿದಿದೆ.  ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ

  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,700 ರೂ
  • ಚೆನ್ನೈ: 57,150 ರೂ
  • ಮುಂಬೈ: 56,700 ರೂ
  • ದೆಹಲಿ: 56,850 ರೂ
  • ಕೋಲ್ಕತಾ: 56,700 ರೂ
  • ಕೇರಳ: 56,700 ರೂ
  • ಅಹ್ಮದಾಬಾದ್: 56,750 ರೂ
  • ಜೈಪುರ್: 56,850 ರೂ
  • ಲಕ್ನೋ: 56,850 ರೂ
  • ಭುವನೇಶ್ವರ್: 56,700 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,056 ರುಪಾಯಿ)
  • ದುಬೈ: 2,237.50 ಡಿರಾಮ್ (50,708 ರುಪಾಯಿ)
  • ಅಮೆರಿಕ: 615 ಡಾಲರ್ (51,194 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (51,678 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (52,476 ರೂ)
  • ಸೌದಿ ಅರೇಬಿಯಾ: 2,310 ಸೌದಿ ರಿಯಾಲ್ (51,246 ರುಪಾಯಿ)
  • ಓಮನ್: 243 ಒಮಾನಿ ರಿಯಾಲ್ (52,533 ರುಪಾಯಿ)
  • ಕುವೇತ್: 192.50 ಕುವೇತಿ ದಿನಾರ್ (51,819 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,820 ರೂ
  • ಮುಂಬೈ: 7,530 ರೂ
  • ದೆಹಲಿ: 7,530 ರೂ
  • ಕೋಲ್ಕತಾ: 7,530 ರೂ
  • ಕೇರಳ: 7,82 ರೂ
  • ಅಹ್ಮದಾಬಾದ್: 7,530 ರೂ
  • ಜೈಪುರ್: 7,530 ರೂ
  • ಲಕ್ನೋ: 7,530 ರೂ
  • ಭುವನೇಶ್ವರ್: 7,820 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ