ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಶಾಕ್; ಯುವನಟ ಪವನ್ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಶಾಕ್; ಯುವನಟ ಪವನ್ ಹೃದಯಾಘಾತದಿಂದ ನಿಧನ

ಮಂಡ್ಯ: ಹೃದಯಾಘಾತವಾಗಿ 24 ವರ್ಷ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ (Mumbai) ನೆಲೆಸಿದ್ದರು.

ಮೃತ ಪವನ್ ಹಿಂದಿ ಹಾಗೂ ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ಹೊರಹೊಮ್ಮುತ್ತಿದ್ದರು. ಅಲ್ಲದೆ ಬೆಳ್ಳಿ ತೆರೆ ಚಿತ್ರಗಳಲ್ಲಿ ಅಭಿನಯಿಸುವ ಕನಸು ಕೂಡ ಕಂಡಿದ್ದರು. ಆದರೆ ಪವನ್ ಗುರುವಾರ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇಂದು ಹುಟ್ಟೂರಿನಲ್ಲಿ ಯುವನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ಮತ್ತೆ ಭರ್ಜರಿ ಸ್ಟೆಪ್ ಹಾಕಿದ ಕನ್ನಡದ ಬೆಡಗಿ ಶ್ರೀಲೀಲಾ; ನಟಿಯ ವಯ್ಯಾರ ನೋಡಿ..

ಕಳೆದ ವರ್ಷ ರಿಲೀಸ್ ಆದ ರವಿ ತೇಜ ಹಾಗೂ ಶ್ರೀಲೀಲಾ (Sreeleela) ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಶ್ರೀಲೀಲಾಗೆ ಬೇಡಿಕೆ ಹೆಚ್ಚಿತು. ಸದ್ಯ ಹಲವು ತೆಲುಗು ಪ್ರಾಜೆಕ್ಟ್​ನಲ್ಲಿ ಅವರು ಬ್ಯುಸಿ ಇದ್ದಾರೆ. ನಟಿ ಶ್ರೀಲೀಲಾ ಅವರು ಡ್ಯಾನ್ಸ್ ಮಾಡೋಕೂ ಸೈ ಎನ್ನುವವರು. ಅವರ ನಟನೆಯ ‘ಸ್ಕಂದ’ ಚಿತ್ರದ ಹೊಸ ಸಾಂಗ್ ‘ಗಂಡರಬಾಯ್..’ (Gandarabai Song) ಲಿರಿಕಲ್ ಹಾಡಿನ ಪ್ರೋಮೋ ರಿಲೀಸ್ ಆಗಿದೆ. ಇದರಲ್ಲಿ ಶ್ರೀಲೀಲಾ ಹಾಗೂ ರಾಮ್ ಪೋತಿನೇನಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಫುಲ್ ವಿಡಿಯೋ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ನಟಿ ಶ್ರೀಲೀಲಾ ಅವರು ಕನ್ನಡದ ‘ಕಿಸ್’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಬಳಿಕ ಅವರಿಗೆ ತೆಲುಗು ಚಿತ್ರದಿಂದ ಆಫರ್ ಬಂತು. ಈಗ ಅವರ ಕೈಯಲ್ಲಿ ಎಂಟು ಸಿನಿಮಾಗಳಿವೆ. ಈ ಪೈಕಿ ‘ಸ್ಕಂದ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಬೋಯಪತಿ ಶ್ರೀನು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಾಂಗ್ ಮೂಲಕ ಸದ್ದು ಮಾಡಲು ರೆಡಿ ಆಗಿದೆ.

‘ಗಂಡರಬಾಯ್..’ ಎಂದು ರಾಮ್ ಹಾಗೂ ಶ್ರೀಲೀಲಾ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡಿನ ಕೆಲವು ಸ್ಟಿಲ್ಸ್ ಹಾಗೂ ದೃಶ್ಯಗಳನ್ನು ಸೇರಿಸಿ ಪ್ರೋಮೋ ಮಾಡಲಾಗಿದೆ. ಈ ಪ್ರೋಮೋ ಗಮನ ಸೆಳೆಯುತ್ತಿದೆ. ಸಾಂಗ್ ಸೂಪರ್ ಹಿಟ್ ಆಗುವ ಎಲ್ಲಾ ಸೂಚನೆ ಸಿಕ್ಕಿದೆ. ಇತ್ತೀಚೆಗೆ ರಿಲೀಸ್ ಆದ ‘ಕಾವಾಲಾ..’ ಹಾಡು ಸಖತ್ ಸದ್ದು ಮಾಡಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಈ ಹಾಡು ಫೇಮಸ್ ಆಗಿದೆ. ಈಗ ‘ಗಂಡರಬಾಯ್.. ಹಾಡು ಕೂಡ ಸದ್ದು ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸವನ್ನು ತಂಡ ಪ್ರಾರಂಭಿಸಿದೆ. ಶ್ರೀನಿವಾಸ ಚಿತ್ತುರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಎಸ್​. ಥಮನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist