ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ : ಮಕ್ಕಳ ಹೋಂ ವರ್ಕ್ ವಿಚಾರದಿಂದ ಆರಂಭವಾದ ಗಲಾಟೆ ; ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿಗಳು...!

Twitter
Facebook
LinkedIn
WhatsApp
ಕಾರ್ಕಳ : ಮಕ್ಕಳ ಹೋಂ ವರ್ಕ್ ವಿಚಾರದಿಂದ ಆರಂಭವಾದ ಗಲಾಟೆ ; ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿಗಳು...!

ಕಾರ್ಕಳ: ಮಕ್ಕಳ ಹೋಂವರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳ ನಡೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ದುರ್ಗಾ ಗ್ರಾಮದ ಅಶೋಕ್ ಹಾಗೂ ಅವರ ಪತ್ನಿ ವಿನಂತಿ ಅವರ ಮಧ್ಯೆ ಜಗಳವಾಗಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ. 19ರ ರಾತ್ರಿ 11:30ರ ವೇಳೆ ವಿನಂತಿ ಅವರು ತಮ್ಮ ಮಕ್ಕಳಿಗೆ ಶಾಲೆಯಲ್ಲಿ ನೀಡಿದ ಮನೆಕೆಲಸವನ್ನು ಮಾಡುವಂತೆ ತಿಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪತಿ ಅಶೋಕ್ ಅವರು ಅವಾಚ್ಯ ಶಬ್ದಗಳಿಂದ ಬೈಯ್ಯು ಗಾಂಧಿ ಮೈದಾನದಲ್ಲಿರುವ ತಮ್ಮ ಫ್ಲ್ಯಾಟಿನ ಕೀಯನ್ನು ಕೊಡುವಂತೆ ಒತ್ತಾಯಿಸಿರುತ್ತಾರೆ. ಆಗ ವಿನಂತಿ ಅವರು ಬೆಳಗ್ಗೆ ಹೋಗುವಂತೆ ತಿಳಿಸಿದಾಗ ಏಕಾಏಕಿ ಕೋಪಗೊಂಡಿರುವ ಅಶೋಕ್ ವಿನಂತಿ ಅವರ ಮೇಲೆ ಹಲ್ಲೆ ನಡೆಸಿರುತ್ತಾರೆ.

ನೀರಿನ ಬಾಟಲಿಯಲ್ಲಿ ಹಲ್ಲೆ ಅಶೋಕ್ ಅವರು ಹಲ್ಲೆ ನಡೆಸಿದ ಸಂದರ್ಭ ವಿನಂತಿ ಕಿರುಚಿಕೊಂಡಿದ್ದು ಈ ವೇಳೆ ಅಶೋಕ್ ನೀರಿನ ಪ್ಲಾಸ್ಟಿಕ್ ಬಾಟಲಿಯಿಂದ ಮುಖಕ್ಕೆ ಹಲ್ಲೆ ನಡೆಸಿರುತ್ತಾರೆ ಎಂದು ವಿನಂತಿಯವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ