ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Kavya Maran: ಸನ್‍ರೈಸರ್ಸ್ ಹೈದರಾಬಾದ್ ಸಹಮಾಲೀಕರಾದ ಕಾವ್ಯ ಮಾರನ್‍ಗೆ ಮದುವೆ ಪ್ರಸ್ತಾಪವಿಟ್ಟ ಪ್ರೇಕ್ಷಕ

Twitter
Facebook
LinkedIn
WhatsApp
0134e4f3 a702 48b2 8417 60d43bef0195

ಜೋಹನ್ಸ್ ಬರ್ಗ್: ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ಫ್ರಾಂಚೈಸ್ ಮಾಲೀಕರಾದ ಕಲಾನಿಧಿ ಮಾರನ್ ಅವರ ಮಗಳು ಕಾವ್ಯ ಮಾರನ್ (Kavya Maran) ಐಪಿಎಲ್‍ನ (IPL) ಬಿಡ್ಡಿಂಗ್ ವೇಳೆ ಕಾಣಿಸಿಕೊಂಡು ಗಮನಸೆಳೆದಿದ್ದರು. ಆ ಬಳಿಕ ಇದೀಗ ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 (SA20) ಲೀಗ್‍ನಲ್ಲಿ ಕಾವ್ಯ ಮಾರನ್‍ಗೆ ಪ್ರೇಕ್ಷಕನೋರ್ವ ಮದುವೆ ಪ್ರಸ್ತಾಪವಿಟ್ಟಿದ್ದಾನೆ.

Kaviya Maran1200 5f75f13f9394c 1200x900 1

ದಕ್ಷಿಣ ಆಫ್ರಿಕಾ ಟಿ20 ಲೀಗ್‍ನಲ್ಲಿ ಆಡುತ್ತಿರುವ ತಂಡ ಸನ್‍ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಸಹಮಾಲೀಕರಾದ ಕಾವ್ಯ ಮಾರನ್‍ರನ್ನು ನೋಡಿ ಪಂದ್ಯ ವೀಕ್ಷಿಸಲು ಬಂದಿದ್ದ ಪ್ರೇಕ್ಷಕನೋರ್ವ Will You Marry Me ಎಂಬ ಪೋಸ್ಟರ್ ಹಿಡಿದು ಮದುವೆ ಪ್ರಸ್ತಾಪವಿಟ್ಟಿದ್ದಾನೆ. ಈ ಮೂಲಕ ಐಪಿಎಲ್‍ನಲ್ಲಿ ಲಕ್ಷಾಂತರ ಹುಡಗರ ಮನಸ್ಸು ಕದ್ದಿದ್ದ ಚೆಲುವೆ ಇದೀಗ ಇಂಟರ್‌ನ್ಯಾಷನಲ್‌ ಕ್ರಶ್ ಆಗಿದ್ದಾರೆ.

kavaya maran img

ಐಪಿಎಲ್‍ನಲ್ಲಿ ಸನ್‍ರೈಸರ್ಸ್ ಹೈದರಾಬಾದ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾವ್ಯ ಮಾರನ್ (Kavya Maran) ಕಾಣಿಸಿಕೊಂಡಿದ್ದರು. ಜೊತೆಗೆ ಐಪಿಎಲ್ ಹರಾಜು ವೇಳೆ ಕೂಡ ಕಾವ್ಯ ಮಾರನ್ ಆ್ಯಕ್ಟಿವ್ ಆಗಿದ್ದರು.

ಕಾವ್ಯ ಮಾರನ್ ಅವರ ತಂದೆ ಕಲಾನಿಧಿ ಮಾರನ್ ಅವರು ಸನ್ ಟಿವಿ ನೆಟ್‍ವರ್ಕ್‍ನ ಮಾಲೀಕರಾಗಿದ್ದು, ಟಿವಿ ಚಾನೆಲ್ ಮತ್ತು ಎಫ್‍ಎಂ ಚಾನೆಲ್ ಹೊಂದಿದ್ದಾರೆ. ಕಾವ್ಯ ಮಾರನ್ ಚೆನ್ನೈನ ಸ್ಟೆಲಿಯಾ ಮಾರಿಸ್ ಕಾಲೇಜಿನಲ್ಲಿ ಬಿಕಾಂ ಪದವಿ ಬಳಿಕ ನ್ಯೂಯಾರ್ಕ್ ಯುನಿವರ್ಸಿಟಿಯಲ್ಲಿ ಎಂಬಿಎ ಮುಗಿಸಿದ್ದಾರೆ. ಆ ನಂತರ ತಮ್ಮ ಸನ್ ಟಿವಿಯಲ್ಲೇ ಒಂದು ವರ್ಷ ಕೆಲಸ ಮಾಡಿ, ಸನ್ ಟಿವಿ ನೆಟ್‍ವರ್ಕ್ ಬೋರ್ಡಿನ ನಿರ್ದೇಶಕರಾಗಿದ್ದಾರೆ. ಐಪಿಎಲ್ ಫ್ರಾಂಚೈಸ್‍ನ ಸಹಮಾಲೀಕರಾದ ಉದ್ಯಮ ಜೊತೆ ಕ್ರೀಡಾ ರಂಗದಲ್ಲಿ ಮಿಂಚುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist