ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳ ಸ್ಫೋಟ : ಸ್ಫೋಟದ ಹೊಣೆಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣು!

Twitter
Facebook
LinkedIn
WhatsApp
ಕೇರಳ ಸ್ಫೋಟ : ಸ್ಫೋಟದ ಹೊಣೆಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣು! Kerala blast: A person responsible for the blast surrendered to the police

ಕೇರಳ ಸ್ಫೋಟ : ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ. ಈ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಕ್ರಿಶ್ಚಿಯನ್ನರ ಸಭೆಯೊಂದರ ಸಮಯದಲ್ಲಿ ಟಿಫಿನ್​ ಬಾಕ್ಸ್​ನಿಂದ ಮೊದಲ ಸ್ಫೋಟ ಸಂಭವಿಸಿತ್ತು.

ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್​ಷನ್​ ಸೆಂಟರ್​ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಆತಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ,  ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್​ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ್​ ಮೂಲದ ಈತ ಮಂಗಳೂರಿನಿಂದ ಅರಿಕೋಡಿಗೆ ತೆರಳುತ್ತಿದ್ದ ಎನ್ನಲಾಗಿದೆ.

ಪೊಲೀಸರು ಸುಮಾರು 15 ನಿಮಿಷಗಳ ಕಾಲ ಆತನನ್ನು ವಿಚಾರಗೊಳಪಡಿಸಿದ್ದರು, ಅನುಮಾನದ ಮೇಲೆ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಕನ್ವೆನ್​ಷನ್ ಸೆಂಟರ್​ ಒಳಗೆ ಟಿಫಿನ್​ ಬಾಕ್ಸ್​ನಲ್ಲಿ ಸ್ಫೋಟಕಗಳಿತ್ತು, ಬೆಳಗ್ಗೆ 9.40ಕ್ಕೆ ಮೊದಲ ಸ್ಫೋಟ ಸಂಭವಿಸಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇಂದು ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಪ್ರಾರ್ಥನೆ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಅಕ್ಟೋಬರ್ 27 ರಂದು ಸಭೆ ಆರಂಭವಾಗಿತ್ತು, ಇವತ್ತು ಮೂರನೇ ದಿನದ ಸಭೆ ನಡೆಯುತ್ತಿತ್ತು, ಕ್ರಿಶ್ಚಿಯನ್​ ಸಮುದಾಯಕ್ಕೆ ಸೇರಿದ ಸಭೆ ಇದಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist