ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

KGF ಹಾಡಿನ ಕಾಪಿ ರೈಟ್ ಉಲ್ಲಂಘನೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು!!

Twitter
Facebook
LinkedIn
WhatsApp
KGF ಹಾಡಿನ ಕಾಪಿ ರೈಟ್ ಉಲ್ಲಂಘನೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು!!

ಬೆಂಗಳೂರು;ಭಾರತ್ ಜೋಡೋ ಯಾತ್ರೆಯಲ್ಲಿ ಎಂಆರ್‌ಟಿ ಮ್ಯೂಸಿಕ್‌ನ ಅನುಮತಿಯಿಲ್ಲದೆ ಸಿನಿಮಾ ಹಾಡುಗಳನ್ನು ಬಳಸಿದ ಆರೋಪದ ಮೇಲೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಮತ್ತು ರಾಹುಲ್ ಗಾಂಧಿ ಅವರನ್ನು ಹೆಸರಿಸಿ ಬೆಂಗಳೂರು ನಗರ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ ಹಿನ್ನೆಲೆ ಮೂವರ ವಿರುದ್ಧ ಎಮ್.ಆರ್.ಟಿ ಸಂಸ್ಥೆಯು ಬೆಂಗಳೂರಿನಲ್ಲಿ ದೂರು ದಾಖಲಿಸಿದೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಕಾಂಗ್ರೆಸ್ ಯಾತ್ರೆಯಲ್ಲಿ ಬಳಸಿದೆ ಎಂಬ ಆರೋಪವಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಚಲನಚಿತ್ರದ ಹಾಡುಗಳನ್ನು ತೆಗೆದುಕೊಂಡಿದೆ ಮತ್ತು ಯಾವುದೇ ರೀತಿಯಲ್ಲಿ MRT ಸಂಗೀತದ ಅನುಮತಿ/ಪರವಾನಗಿಯನ್ನು ಪಡೆಯದೆಯೇ ಹಾಡುಗಳನ್ನು ಬಳಸಲಾಗಿದೆ ಎಂದು ಯಶವಂತಪುರ ಪೊಲೀಸರಿಗೆ ದೂರು‌ ನೀಡಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ