ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Krishna G Rao: ‘ಕೆಜಿಎಫ್​’ ತಾತ ಕೃಷ್ಣ ಜಿ. ರಾವ್​ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲಾದ ಹಿರಿಯ ನಟ

Twitter
Facebook
LinkedIn
WhatsApp
Krishna G Rao: ‘ಕೆಜಿಎಫ್​’ ತಾತ ಕೃಷ್ಣ ಜಿ. ರಾವ್​ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲಾದ ಹಿರಿಯ ನಟ

ಕನ್ನಡ ಚಿತ್ರದ ಹಿರಿಯ ನಟ ಕೃಷ್ಣ ಜಿ. ರಾವ್​ (Krishna G Rao) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ‘ಕೆಜಿಎಫ್​ 1’ ಮತ್ತು ‘ಕೆಜಿಎಫ್​ 2’ (KGF 2) ಸಿನಿಮಾದಲ್ಲಿ ಅಂಧ ವೃದ್ಧನ ಪಾತ್ರ ಮಾಡಿ ಫೇಮಸ್​ ಆಗಿರುವ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಚಿತ್ರಗಳ ಯಶಸ್ಸಿನ ಬಳಿಕ ಅವರಿಗೆ ಹಲವು ಆಫರ್​ಗಳು ಬರಲು ಆರಂಭಿಸಿದವು. ಈಗ ಏಕಾಏಕಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣ ಜಿ. ರಾವ್​ ಅವರ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ