ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು; ಹೆಚ್. ಡಿ ದೇವೇಗೌಡ..!

Twitter
Facebook
LinkedIn
WhatsApp
ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು; ಹೆಚ್. ಡಿ ದೇವೇಗೌಡ..!

ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು. ಕೇಸರಿ ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ನಾಳೆ ನರೇಂದ್ರ ಮೋದಿ ಜತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ (Hanuman Flag) ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆ ವೇಳೆ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ (HD Kumaraswamy) ಕೇಸರಿ ಶಾಲು (saffron shawl) ಧರಿಸಬಾರದಿತ್ತು ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (HD Devegowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಎಚ್​ಡಿಡಿ ಕೇಸರಿ ಬದಲು ನಮ್ಮ ಪಕ್ಷದ ಶಾಲನ್ನು ಧರಿಸಬಹುದಿತ್ತು ನಾನು ಮಾತ್ರ ಎಲ್ಲೇ ಹೋದರೂ ನಮ್ಮ ಪಕ್ಷದ ಶಾಲನ್ನು ಧರಿಸುತ್ತೇನೆ ಎಂದು ಹೇಳಿದ್ದಾರೆ.

ಯಾರೋ ಬಂದು ಕೇಸರಿ ಶಾಲನ್ನು ಹಾಕಿರುತ್ತಾರೆ

ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು. ಕೇಸರಿ ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ನಾಳೆ ನಾನು ಪ್ರಧಾನಿ ನರೇಂದ್ರ ಮೋದಿ ಜತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ. ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲನ್ನು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ, ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ