ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬಾಲಯ್ಯ ಕ್ಯಾಂಪ್ ಬಳಿ L-BOARD ಆಲ್ಟೋ ಕಾರಿಗೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನ ಆಂಧ್ರಪ್ರದೇಶ ಮೂಲದ ದೀಪ್(35), ಪೂರ್ಣಿಮಾ(30), ಜಶಿನ್(12) ಹಾಗೂ ಮಾಹಿನ್(7) ಎಂದು ಗುರುತಿಸಲಾಗಿದೆ. ತಂದೆ ತಾಯಿ ಇಬ್ಬರು ಮಕ್ಕಳು ಅಪಘಾತಕ್ಕೀಡಾಗಿದ್ದಾರೆ.

L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರಿನಿಂದ ಸಿಂಧನೂರು ಮಾರ್ಗವಾಗಿ ಹೈದರಾಬಾದ್‌ಗೆ ತೆರಳುತ್ತಿದ್ದ ಕುಟುಂಬ ದುರಂತ ಸಾವಿಗೀಡಾಗಿದೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.

L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ಘಟನೆ ಸಂಬಂಧ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳದಲ್ಲಿ ವಾಹನ ದಟ್ಟಣೆಯಾಗಿದ್ದು, ಎರಡು ಜೆಸಿಬಿಗಳಿಂದ ಅಪಘಾತವಾದ ವಾಹನಗಳ ತೆರವು ಕಾರ್ಯಾಚರಣೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ