ಸೋಮವಾರ, ಮೇ 20, 2024
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Latest News:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :ತನಿಖೆಗೆ ಎನ್‌ಐಎಗೆ ಕೇಂದ್ರ ಗೃಹ ಸಚಿವಾಲಯ ಆದೇಶ-ಎಫ್‌ಐಆರ್ ದಾಖಲು

Twitter
Facebook
LinkedIn
WhatsApp
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ನಾಯಕನ  ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

ಈ ಆದೇಶದ ಬೆನ್ನಲ್ಲೇ ಪ್ರಕರಣ ಸಂಬಂಧ ಎನ್‌ಐಎ, ಭಾರತೀಯ ದಂಡ ಸಂಹಿತೆ 302(ಕೊಲೆ) ಮತ್ತು 120(ಬಿ)(ಕೊಲೆಗೆ ಸಂಚು) ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಅಡಿಯಲ್ಲಿ ಪ್ರಕರಣ ದಾಖಲಿಸಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಿದ್ದಾರೆ.

ತನಿಖೆ ವಹಿಸಿಕೊಳ್ಳಲು ಎನ್ಐಎಗೆ ನಿರ್ದೇಶನ:ಕರ್ನಾಟಕ ಸರಕಾರದ ಶಿಫಾರಸ್ಸಿನಂತೆ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅವರು ಎನ್‌ಐಎ ಮಹಾ ನಿರ್ದೇಶಕರಿಗೆ ಆ.೩ರಂದು ಆದೇಶ ಮಾಡಿದ್ದಾರೆ.ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೂ ಈ ಕುರಿತು ಮಾಹಿತಿ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ