ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸ್ಪಷ್ಟನೆ
Twitter
Facebook
LinkedIn
WhatsApp
ಮಡಿಕೇರಿ: ನಾನು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದು ಈ ಪಕ್ಷಕ್ಕೆ ನಿಷ್ಠನಾಗಿ ಕಾಂಗ್ರೆಸ್ ನಲ್ಲಿ ಮುಂದುವರೆಯುವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಹೀಗಿರುವಾಗ ಬೇರೆ ಪಕ್ಷ ಸೇರುತ್ತೇನೆ ಎಂದು ಗ್ರಾಫಿಕ್ ಮೂಲಕ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಯಾರು ಕೂಡ ಈ ಸುದ್ದಿಯನ್ನು ನಂಬದಿರಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ
ಇಂಥ ಸುದ್ದಿ ಹಬ್ಬಿಸುದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.ಮಂತರ್ ಸ್ಪಷ್ಟನೆ ನೀಡಿದ್ದಾರೆ.