- ಕಾರ್ಕಳ
- 12:53 ಅಪರಾಹ್ನ
- ಮಾರ್ಚ್ 10, 2023
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು
Twitter
Facebook
LinkedIn
WhatsApp

ಕಾರ್ಕಳ : ನಾರಾವಿಯಿಂದ ಕಾರ್ಕಳ ದಾಚೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ಪಾಜೆಗುಡ್ಡೆ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಉಡುಪಿ ವ್ಯಕ್ತಿ ಯೋರ್ವರಿಗೆ ಸೇರಿದ ಕಾರಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಪಘಾತದ ತೀವ್ರತೆಗೆ ಕಾರಿನ ಎರಡೂ ಏರ್ ಬ್ಯಾಗ್ ಗಳು ಓಪನ್ ಆಗಿದ್ದು ,ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.