ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಕಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಪರಾಧಿಯ ಬಂಧನ

Twitter
Facebook
LinkedIn
WhatsApp
index 6

ಕಾರ್ಕಳ: ಪ್ರಕರಣವೊಂದರ ವಿಚಾರಣೆಯಲ್ಲಿ ಅಪರಾಧಿ ಎಂದು ನ್ಯಾಯಾಲಯ ಘೋಷಿಸಿ ತೀರ್ಪು ನೀಡಿ ಏಳು ವರ್ಷ ಕಳೆದರೂ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಹೆಬ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ಸು ಆಗಿದ್ದಾರೆ.

ಪ್ರಕಾಶ್ ಅಲಿಯಾಸ್ ಪಕೀರಪ್ಪ ಆರೋಪಿಯಾಗಿದ್ದು, ಈತನ ವಿರುದ್ಧ ಕಾರ್ಕಳ 2ನೇ ಎಸಿಜೆ ಮತ್ತು ಜೆಎಂ ಎಫ್ ಸಿ ನ್ಯಾಯಾಲಯದಲ್ಲಿ 2010ರಲ್ಲಿ ದೋಷಾರೋಪಣ ದಾಖಲಾಗಿತ್ತು.‌

 

ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದು ವರ್ಷದ ಶಿಕ್ಷೆಯ ತೀರ್ಪು ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು