ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗ್ರಾಮ ಪಂಚಾಯತ್ ನ  ಬಿಜೆಪಿ ಬೆಂಬಲಿತ ಸದಸ್ಯ ಆತ್ಮಹತ್ಯೆ

Twitter
Facebook
LinkedIn
WhatsApp
index 12

ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾದವರು.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ  ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಗ್ರಾಮ ಪಂಚಾಯತ್ ನ  ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ  ಮಂಗಳೂರು ವಲಯದ ಕುಪ್ಪೆಪದವು ಸಮೀಪ ಬುಧವಾರ ರಾತ್ರಿ ನಡೆದಿದೆ.

ಬುಧವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಇವರನ್ನು ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸೇವಾ ಸಿಂದು ಕೇಂದ್ರವನ್ನು ನಡೆಸುತ್ತಿದ್ದ ಇವರು ಇನ್ಶೂರೆನ್ಸ್ ಏಜೇಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ವ್ಯಾವಹಾರಿಕ ಸಮಸ್ಯೆ ಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು