ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟ್ರಾನ್ಸ್ ಪರ್ ಪೆಟ್ಟಿಗೆ ಸ್ಪೋಟಗೊಂಡು ಬೆಂಕಿಗಾಹುತಿ-ಸ್ಥಳೀಯರಲ್ಲಿ ಆತಂಕ

Twitter
Facebook
LinkedIn
WhatsApp
fire accident

ಬಂಟ್ವಾಳ: ವಿದ್ಯುತ್ ಪರಿವರ್ತಕವೊಂದು ಸ್ಪೋಟಗೊಂಡು ಬೆಂಕಿ ಹತ್ತಿ ಉರಿಯುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಂಜಲ್ಪಪಾದೆ ಪಲ್ಲ ಎಂಬಲ್ಲಿರುವ ಮೆಸ್ಕಾಂ ಟ್ರಾನ್ಸ್ ಪರ್ ಪೆಟ್ಟಿಗೆ ಸ್ಪೋಟಗೊಂಡಿದ್ದಲ್ಲದೆ, ಬೆಂಕಿ ಕಾಣಿಸಿಕೊಂಡು , ಆತಂಕ ಸೃಷ್ಟಿಯಾಗಿತ್ತು.

ಕೆಲದಿನಗಳಿಂದ ಈ ವಿದ್ಯುತ್ ಪರಿವರ್ತಕದಲ್ಲಿ ಆಯಿಲ್ ಸೋರಿಕೆಯಾಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಮಾ.12 ರಂದು 7.30 ರವೇಳೆ ದೊಡ್ಡ ಶಬ್ದದೊಂದಿಗೆ ಸ್ಪೋಟವಾಗಿದೆ.
ಬಳಿಕ ಇದರಲ್ಲಿ ಬೆಂಕಿ ಕಾಣಿಸಿಕೊಂಡು ಉರಿಯುವ ವೇಳೆ ಸ್ಥಳೀಯರು ಅಪಾಯ ಅರಿತು ನೀರು ಹಾಗೂ ಮರಳು ಹಾಕಿ ಬೆಂಕಿಯನ್ನು ಆರಿಸಲು ಪ್ರಯತ್ನಿಸಿದ್ದಾರೆ. ಬಳಿಕ ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಟ್ರಾನ್ಸ್ ಫಾರ್ಮರ್ ನ ದುರಸ್ತಿ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ನಿನ್ನೆಯಿಂದ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ದುರಸ್ತಿ ಕಾರ್ಯ ಮುಗಿದ ಬಳಿಕ ವಿದ್ಯುತ್ ಪೂರೈಕೆಯ ಭರವಸೆ ನೀಡಿದ್ದಾರೆ. ಸ್ಥಳೀಯರು ಬೆಂಕಿಯನ್ನು ನೀಡಿ ಕೂಡಲೇ ಕಾರ್ಯಪ್ತವೃತ್ತರಾದ ಹಿನ್ನೆಲೆಯಲ್ಲಿ ಬೆಂಕಿ ಗುಡ್ಡಕ್ಕೆ ಹತ್ತಿಕೊಳ್ಳುವುದನ್ನು ತಪ್ಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು