ಗುರುವಾರ, ಫೆಬ್ರವರಿ 29, 2024
ಕಾರ್ಕಳ: ಯುವತಿ ನಾಪತ್ತೆ ; ದೂರು ದಾಖಲು!-ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಪರೀಕ್ಷೆ ಆರಂಭ..!-ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೋಟಕ್ಕೆ ಹೋಗಿದ್ದ ಗೃಹಿಣಿ ತೋಟದಲ್ಲಿಯೇ ಕುಸಿದು ಬಿದ್ದು ಮೃತ್ಯು !

Twitter
Facebook
LinkedIn
WhatsApp
8

ಸುಳ್ಯ: ಸುಳ್ಯ ಅಜ್ಜಾವರ ಗ್ರಾಮದ ಮಾರ್ಗ ಮನೆ ರಾಮಚಂದ್ರ ಎಂಬುವವರರ ಪತ್ನಿ ಅನಿತಾ ಎಂಬವರು ತೋಟದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಅನಿತಾರವರ ಪತಿ ಬೆಳಗ್ಗೆಯೇ ಸುಳ್ಯಕ್ಕೆ ಬಂದಿದ್ದರು  ಮಧ್ಯಾಹ್ನ ಮನೆಗೆ ರಾಮಚಂದ್ರರು ಹೋದಾಗ ಮೃತ ಅನಿತಾ ಮನೆಯಲ್ಲಿರಲಿಲ್ಲ ತೋಟಕ್ಕೆ ಹೋಗಿರಬಹುದೆಂದು  ತೋಟಕ್ಕೆ ಹೋದಾಗ ಅಲ್ಲಿ ಅನಿತಾ ರವರು ಬಿದ್ದಿದ್ದರು ಅವರನ್ನು ತಕ್ಷಣ  ಸುಳ್ಯದಲ್ಲಿರವ  ಆಸ್ಪತ್ರೆಗೆ ಕರೆತಂದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು