ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ವಿಚಕ್ರವಾಹನ ಅಪಘಾತ, ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

Twitter
Facebook
LinkedIn
WhatsApp
ACCIDENT Graphic 768x491 1

ಮಂಗಳೂರು:ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಲೇಡಿಹಿಲ್ ಬಳಿ ನಿನ್ನೆ ಸಂಜೆ ನಡೆದಿದೆ. ಮುಹಮ್ಮದ್ ಹನೀಫ್(35) ಮೃತಪಟ್ಟವರು.ಬಂಟ್ವಾಳದ‌ ನಿವಾಸಿ ಮುಹಮ್ಮದ್ ಖಾಸಿಂ ಗಾಯಗೊಂಡಿದ್ದಾರೆ.

ಈ ಇಬ್ಬರು ಉರ್ವಸ್ಟೋರ್‌ನಿಂದ ಲೇಡಿಹಿಲ್ ಕಡೆಗೆ ಬರುತ್ತಿದ್ದಾಗ ಲೇಡಿಹಿಲ್ ವೃತ್ತದ ಬಳಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಡಿವೈಡರ್‌ಗೆ ಬಡಿಯಿತಲ್ಲದೆ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ಹನೀಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದರಿಂದ ಗಂಭೀರ ಗಾಯಗೊಂಡ ಮುಹಮ್ಮದ್ ಹನೀಫ್ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು