- ಬಂಟ್ವಾಳ
- 4:32 ಅಪರಾಹ್ನ
- ಮಾರ್ಚ್ 15, 2023
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ-ಕುದಿ ಮೂಹೂರ್ತ ಧಾರ್ಮಿಕ ಕಾರ್ಯಕ್ರಮ
Twitter
Facebook
LinkedIn
WhatsApp

ಬಂಟ್ವಾಳ ಇತಿಹಾಸ ಪ್ರಸಿದ್ಧ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕಾಲಾವಧಿ ಉತ್ಸವಕ್ಕೆ ನಡೆಯುವ ಕುದಿ ಮೂಹೂರ್ತದ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ಅನೇಕ ಭಕ್ತವೃಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.