ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ :19 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ

Twitter
Facebook
LinkedIn
WhatsApp
image editor output image 1984700805 1677740304761

ನೆಲ್ಯಾಡಿ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 52/2004 U/s 454,457,380, 454 IPC ( ಮಾನ್ಯ ACJ & JMFC Bantwal ಇಲ್ಲಿಯ LPC No:2/2015)ರ ಆರೋಪಿ ಸುಮಾರು ೧೯ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೆಪೇಟೆ ಟಿ.ಬಿ.ಕ್ರಾಸ್ ನಿವಾಸಿ ಮಣಿ @ಮಣಿಕಂಠ (೪೧) ಎಂಬಾತನನ್ನು ಬಂಟ್ವಾಳ ಠಾಣಾ ವಾರೆಂಟ್ ಸಿಬ್ಬಂದಿಯಾದ ಹೆಚ್‌ಸಿ ಗಣೇಶ್, ಕ್ರೈಂ ಸಿಬ್ಬಂದಿಗಳಾದ ಹೆಚ್‌ಸಿ ರಾಜೇಶ್, ಪ್ರವೀಣ್‌ರವರು ಮಾಹಿತಿ ಸಂಗ್ರಹಿಸಿ ನೆಲ್ಯಾಡಿ ಸಮೀಪ ಬೆಳ್ತಂಗಡಿ ತಾಲೂಕಿನ ಶಿಬಾಜಿ ಎಂಬಲ್ಲಿ ಮಾ.೧ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು