ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಲೆ ಏರಿಕೆ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

Twitter
Facebook
LinkedIn
WhatsApp
WhatsApp Image 2023 03 10 at 8.18.14 AM

ಜನ ವಿರೋಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ದುರಾಡಳಿತದ ವಿರುದ್ಧ ರಾಜ್ಯ ಯುವ ಕಾಂ tcಗ್ರೆಸ್ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ನಲಪಾಡ್ ಅವರ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ “ಬೃಹತ್ ಪ್ರತಿಭಟನೆ” ನಡೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್, ಎಐಸಿಸಿ ಸಂಯೋಜಕಿ ಲಾವಣ್ಯ ಬಲ್ಲಾಳ್, ಮುಖಂಡರಾದ ಎಂ.ಜಿ ಹೆಗ್ಡೆ, ಮಂಜುಳಾ ನಾಯ್ಕ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಗಿರೀಶ್ ಆಳ್ವ, ಅಭಿಷೇಕ್ ಬೆಳ್ಳಿಪ್ಪಾಡಿ, ಸೌಮ್ಯ, ಕೆಪಿವೈಸಿ ಪ್ರಧಾನ ಕಾರ್ಯದರ್ಶಿ ಮೇರಿಲ್ ರೇಗೊ, ಆಶಿತ್ ಪಿರೇರಾ, ಕೆಪಿವೈಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ನಾಸೀರ್ ಸಾಮಾನಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ಫೈಝಲ್ ಕಡಬ, ನವೀದ್ ಅಖ್ತರ್, ಅಶ್ವಥ್ ರಾಜ್, ನವಾಲ್ ಉಪ್ಪಿನಂಗಡಿ, ಇರ್ಷಾದ್, ಸಂಜನಾ ಚಲವಾದಿ, ದೀಕ್ಷಿತ್ ಅತ್ತಾವರ್, ಉಮೈ ಬಾನು, ಬಶೀರ್ ಪರ್ಲಡ್ಕ, ನೌಶೀನ್, ಹಶೀರ್ ಪೇರಿಮಾರ್, ಹಿಶಾಂ ಫರಂಗಿಪೇಟೆ, ಸೌಹಾನ್ ಎಸ್.ಕೆ, ಇಸ್ಮಾಯಿಲ್ ಬಿ.ಎಸ್, ಫಯಾಜ್ ಅಮೇಮಾರ್, ಅಮೀನ್ ಗೂಡಿನಬಲಿ, ಅಶ್ರಫ್ ಅಡ್ಯಾರ್, ಬ್ಲಾಕ್ ಅಧ್ಯಕ್ಷರಾದ ಫಾರೂಕ್ ಪೆರ್ನೆ, ಶಾಹುಲ್ ಹಮೀದ್, ಫಿರೋಜ್ ಮಾಲರ್, ಅಭಿಲಾಷ್ ಕಡಬ, ಅಶೋಕ್ ಪೂಜಾರ್, ಶ್ರಿಪ್ರಸಾದ್ ಪಾಣಾಜೆ, ಜಯಕುಮಾರ್, ಜೈಸನ್ ಸುರತ್ಕಲ್, ರಾಕೇಶ್ ದೇವಾಡಿಗ, ಮೊಹಮ್ಮದ್ ಮೂಫೀದ್, ಅನಿಲ್ ಪೈ, ಇಬ್ರಾಹಿಂ ನವಾಝ್, ಸುರೇಶ್ ಜೋರಾ, ಮುಖಂಡರಾದ ಮೀನ ತೆಲ್ಲಿಸ್, ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು