ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ: ಶಾಸಕ ಪೂಂಜಾ ವಿರುದ್ದ ಮಹಿಳಾ ಕಾಂಗ್ರೆಸ್ ದೂರು

Twitter
Facebook
LinkedIn
WhatsApp
1 3

ಬೆಳ್ತಂಗಡಿ, ಮೇ 24: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ವಿರುದ್ದ ಬೆಳ್ತಂಗಡಿಯ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕ ಮೇ.೨೪ರ ಬುಧವಾರ ದೂರು ನೀಡಿದೆ.

ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಮೇ ೨೨ರಂದು ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಶಾಸಕ ಪೂಂಜಾ , ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು.ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದೆ

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು