ಮಂಗಳವಾರ, ಮೇ 30, 2023
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ-ಕಡಬದ ಯುವಕ ವಿದೇಶದಲ್ಲಿ ನೇಣಿಗೆ ಶರಣು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನೆ ಮೇಲೆ ತೆಂಗಿನ ಮರ ಉರುಳಿ ಹಾನಿ; ಮನೆ ಮಂದಿ ಅಪಾಯದಿಂದ ಪಾರು

Twitter
Facebook
LinkedIn
WhatsApp
ಬೆಳ್ತಂಗಡಿ: ಮನೆ ಮೇಲೆ ತೆಂಗಿನ ಮರ ಉರುಳಿ ಹಾನಿ; ಮನೆ ಮಂದಿ ಅಪಾಯದಿಂದ ಪಾರು

ಬೆಳ್ತಂಗಡಿ: ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದೆ.

ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ ತೆರಳಿದ್ದರಿಂದ ಜೀವಹಾನಿ ತಪ್ಪಿದೆ. ಘಟನಾ ಸ್ಥಳಕ್ಕೆ ಪಂಚಾಯತ್‌ ಸಿಬಂದಿ ಭೇಟಿ ನೀಡಿದ್ಧಾರೆ.

ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ. 9ರಂದು ಬೆಳಗ್ಗೆವರೆಗೆ ಎಲ್ಲೋ ಅಲರ್ಟ್‌ ಘೋಷಿಸಿದೆ.

ಜಿಲ್ಲೆಯ ಹಲವೆಡೆ ಶನಿವಾರ ಬೆಳಗ್ಗೆಯಿಂದ ಮೊಡದಿಂದ ಕೂಡಿದ ವಾತಾವರಣ ಇತ್ತು. ಉರಿ ಸೆಕೆ ಹೆಚ್ಚಿತ್ತು. ಮಂಗಳೂರಿನಲ್ಲಿ 34.2 ಡಿ.ಸೆ. ಗರಿಷ್ಠ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು