ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾರಿ – ಬೈಕ್ ಡಿಕ್ಕಿ: ಗುರುವಾಯನಕೆರೆಯ ಯುವಕ ಸಾವು, ಮತ್ತೋರ್ವ ಗಂಭೀರ

Twitter
Facebook
LinkedIn
WhatsApp
WhatsApp Image 2023 03 30 at 7.59.10 AM

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ.

ಕರ್ತವ್ಯ ಮುಗಿಸಿ ವಾಪಸ್ ಬರುವ ಸಂದರ್ಭ ಮುಂಡ್ರುಪಾಡಿಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದು, ಸಹಸವಾರ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ‌.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು