ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ, ದೂರು ದಾಖಲು

Twitter
Facebook
LinkedIn
WhatsApp
inbound8465164235254895896

ವಿಟ್ಲ;ಯುವಕನೋರ್ವನಿಗೆ ಪೋನ್ ನಲ್ಲಿ ಮಾತನಾಡುವಾಗ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮೊಹಮ್ಮದ್ ಅನ್ವರ್ ಎಂಬವರು ಕೇಸ್ ದಾಖಲಿಸಿದ್ದಾರೆ.ಮೊಹಮ್ಮದ್ ಅನ್ವರ್ ಕಂಬಳಬೆಟ್ಟು ದರ್ಗಾದ ಬಳಿ ಫೋನ್ ನಲ್ಲಿ ಮಾತನಾಡುವಾಗ ಸಿನಾನ್, ರಾಬಿ, ಸಿಯಾನ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಬಳಬೆಟ್ಟು ದರ್ಗಾದ ಬಳಿ ಅನ್ವರ್ ಫೋನ್ ನಲ್ಲಿ ಮಾತನಾಡುವಾಗ ದ್ವಿಚಕ್ರವಾಹನದಲ್ಲಿ ಬಂದ ಸಿನಾನ್, ಸಿಯಾಬ್, ರಾಬಿ ಎಂಬವರು ಅನ್ವರ್ ಗೆ ಅವಾಚ್ಯವಾಗಿ‌ ನಿಂದಿಸಿದ್ದಲ್ಲದೇ ಬಳಿಕ ಅಲ್ಲೆ ಇದ್ದ ಕಬ್ಬಿಣದ ರಾಡ್ ನಿಂದ ಕತ್ತು ಹಾಗೂ ಮೊಣಕೈಗೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ಬಳಿಕ ಅನ್ವರ್ ಗೆ ಎದೆನೋವು ಕಾಣಿಸಿಕೊಂಡಿದ್ದು ಪುತ್ತೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು