- ಪುತ್ತೂರು, ಸುಳ್ಯ
- 8:27 ಅಪರಾಹ್ನ
- ಮಾರ್ಚ್ 14, 2023
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪಿಕಪ್
Twitter
Facebook
LinkedIn
WhatsApp

ಪಿಕಪ್ ವಾಹನವೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸುಳ್ಯದ ಅರಂತೋಡು ಸಮೀಪ ಸಂಭವಿಸಿದೆ.
ಪಿಕಪ್ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ .
ಸುಳ್ಯದಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ವಾಹನ ಇದಾಗಿದೆ. ಘಟನಾ ಸ್ಥಳದಲ್ಲಿ ಸ್ಥಳೀಯರು ಸೇರಿದ್ದು ಪಿಕಪ್ ವಾಹನವನ್ನು ರಸ್ತೆಗೆ ತರಲು ಪ್ರಯತ್ನಿಸುತ್ತಿದ್ದಾರೆ.