ಬುಧವಾರ, ಏಪ್ರಿಲ್ 17, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗಕ್ಕೆ ಹಾನಿ. ದೂರು ದಾಖಲು

Twitter
Facebook
LinkedIn
WhatsApp
ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗಕ್ಕೆ ಹಾನಿ. ದೂರು ದಾಖಲು

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಒತ್ತೆಕೋಲ ಸಮಿತಿ ಅಧ್ಯಕ್ಷ ತಾರಾ ಪ್ರಸಾದ್ ರಾಮಕಜೆ ಮತ್ತು ಇತರರು ಶನಿವಾರ ತಡರಾತ್ರಿ ಹಿಟಾಚಿ ಬಳಸಿ ಶಾಲಾ ಆಸ್ತಿಗೆ ಹಾನಿ ಮಾಡಿ ಶಾಲೆಗೆ ನಷ್ಟ ಉಂಟು ಮಾಡಿದ್ದು ನಷ್ಟ ಭರಿಸಿ ಅಗಳನ್ನು ಪುನಃ ನಿಮಿ೯ಸಿಕೊಡಬೇಕು ಎಂದು ಮುಖ್ಯೋಪಾಧ್ಯಾಯರು ನೀಲಾವತಿ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಪೆಲ೯ಂಪಾಡಿ ಅವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕ ಸುಹಾಸ್ ಕ್ರಮದ ಭರವಸೆ ನೀಡಿದ್ದಾರೆ.

ದೂರು ನಿಯೋಗದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ಪ್ರಮೋದ್ ಕೆ.ಎಸ್., ಯಶೋದಾ ಬಾಬು ರಾಜೇಂದ್ರ, ಪವನ್ ದೊಡ್ಡಮನೆ, ಮಾಜಿ ಸದಸ್ಯರಾದ ಶಿವರಾಂ ಭಟ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀಧರ್ ಪೂಜಾರಿ, ವೆಂಕಟ್ರಮಣ ಆಚಾರ್ಯ, ನಿವ್ರತ ಮುಖ್ಯ ಗುರುಗಳಾದ ವೀರಪ್ಪ ಮಾಸ್ಟರ್, ಲಕ್ಷ್ಮಣ ನಾಯ್ಕ ಇದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು