ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ : ನೇರಳಕಟ್ಟೆಯಲ್ಲಿ ಬೈಕ್ ಮತ್ತು ಲಾರಿ ನಡುವೆ ಅಪಘಾತ!

Twitter
Facebook
LinkedIn
WhatsApp
WhatsApp Image 2023 03 13 at 12.33.37 PM

ಪುಂಜಾಲಕಟ್ಟೆ: ನೇರಳಕಟ್ಟೆಯ ತಿರುವಿನಲ್ಲಿ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಘಾತದಿಂದ ಪಾರಾಗಿದ್ದಾರೆ

ಘಟನೆಯ ವಿವರ
ಇಂದು ಮಧ್ಯಾಹ್ನ 12ರ ಸಮಯಕ್ಕೆ ಬೈಕ್ ಸವಾರ ವಾಮದಪದವಿನಿಂದ ಪುಂಜಾಲಕಟ್ಟೆಗೆ ಹಾಗೂ ಲಾರಿ ವಾಮದಪದಾವು ಮಾರ್ಗವಾಗಿ ಚಲಿಸುತ್ತಿದ್ದು ನೆರಳಕಟ್ಟೆಯ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.  ಸವಾರನನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸ್ಥಳಕ್ಕೆ ಪುಂಜಾಲ್ ಕಟ್ಟೆ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ್ದಾರೆ. ಈ ತಿರುವಿನಲ್ಲಿ ಸಾಕಷ್ಟು ಬಾರಿ ಅಪಘಾತಗಳು ಸಂಭವಿಸುತ್ತಲೆ ಇದ್ದು ಜಾಗರೂಕತೆಯಿಂದ ಸಂಚರಿಸುವುದು ಉತ್ತಮ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು