ಬಂಟ್ವಾಳ ನೂತನ ತಹಶಿಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ನೇಮಕ
Twitter
Facebook
LinkedIn
WhatsApp
ಬಂಟ್ವಾಳ ನೂತನ ತಹಶಿಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅವರನ್ನು ನೇಮಕ ಮಾಡಿ ಸರಕಾರ ಅದೇಶ ಹೊರಡಿಸಿದೆ.
ಬಂಟ್ವಾಳ ತಹಶಿಲ್ದಾರ್ ದಯಾನಂದ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಿ, ಅವರ ಬದಲಿಗೆ ಕೂಡಲಗಿ ಅವರನ್ನು ನೇಮಕ ಮಾಡಿದ್ದು, ಅವರು ಇಂದು ಅಧಿಕಾರ ಸ್ವೀಕರಿಸಿದರು.