ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ವಗ್ಗ ಬಳಿ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ ; ಚಾಲಕ ಮಡಂತ್ಯಾರ್ ನಿವಾಸಿ ಶಬ್ಬೀರ್ ಮೃತ್ಯು

Twitter
Facebook
LinkedIn
WhatsApp
ಬಂಟ್ವಾಳ : ವಗ್ಗ ಬಳಿ ನಿಯಂತ್ರಣದ ತಪ್ಪಿ ಆಂಬುಲೆನ್ಸ್ ಪಲ್ಟಿ ; ಚಾಲಕ ಮಡಂತ್ಯಾರ್ ನಿವಾಸಿ ಶಬ್ಬೀರ್ ಮೃತ್ಯು

ಬಂಟ್ವಾಳ : ಬೆಳ್ತಂಗಡಿಯಿಂದ ರೋಗಿ ಒಬ್ಬರನ್ನು ತೂಫಾನ್ ಆಂಬುಲೆನ್ಸ್ ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ವಗ್ಗ ಬಳಿ ಇಂದು ನಡೆದಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ಆಂಬುಲೆನ್ಸ್ ಸಾಗುತ್ತಿದ್ದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬುವರು ಗಾಯಗೊಂಡಿದ್ದರು. ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2023 08 18 at 2.02.43 PM

eeeeeeeee

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು