ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

12ನೇ ವರ್ಷದ ಬಂಟ್ವಾಳ ನಾವೂರು “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾoಶ

Twitter
Facebook
LinkedIn
WhatsApp
untitled 6

ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ , ಪಿಯುಸ್.ಎಲ್ ರೊಡ್ರಿಗಸ್ ಅಧ್ಯಕ್ಷತೆಯಲ್ಲಿ ನಡೆದ 12 ನೇ ವರ್ಷದ ಬಂಟ್ವಾಳದ ನಾವೂರಿನ ಮೂಡೂರು ಪಡೂರು ಕಂಬಳದ ಫಲಿತಾಂಶ ಈ ಕೆಳಗಿನಂತಿದೆ.

 

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 04 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 27 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 105 ಜೊತೆ
ಒಟ್ಟು ಕೋಣಗಳ ಸಂಖ್ಯೆ: 189 ಜೊತೆ

ಕನೆಹಲಗೆ: ( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಮಾನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಕಾವಲು ಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಾಣಿ ಸಾಗು ಮನೆ ಸಂಜೀವ ಶೆಟ್ಟಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:

ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್ ಶೆಟ್ಟಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು